30 ವರ್ಷದ ಬಳಿಕ ವಕೀಲ ವೃತ್ತಿಗೆ ಮರಳಿದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ

ಕುಣಿಗಲ್ ಕ್ಷೇತ್ರದಲ್ಲೇ ರಾಜಕಾರಣ ಸಕ್ರಿಯ : ಮುದ್ದಹನುಮೇಗೌಡ

Team Udayavani, Dec 22, 2021, 9:21 PM IST

30 ವರ್ಷದ ಬಳಿಕ ವಕೀಲ ವೃತ್ತಿಗೆ ಮರಳಿದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ

ಕುಣಿಗಲ್:  ತಮ್ಮ ಮೂಲ ವಕೀಲ ವೃತ್ತಿಗೆ ಮರಳಿದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಬುಧವಾರ ಕುಣಿಗಲ್ ಹಿರಿಯ ಸಿವಿಲ್ ನ್ಯಾಯಾಯಲದಲ್ಲಿ ಸಿವಿಲ್ ಮೊಕ್ಕದ್ದೊಮೆಯೊಂದರಲ್ಲಿ ವಾದ ಮಾಡಿದರು.

ಸುಮಾರು 30 ವರ್ಷಗಳ ನಂತರ ವಕೀಲ ವೃತ್ತಿಗೆ ಮರಳಿದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಶಾಸಕರಾಗಿ ಆಯ್ಕೆಯಾಗುವ ಮೊದಲು ವಕೀಲ ವೃತ್ತಿಯನ್ನು ಕುಣಿಗಲ್‌ನಲ್ಲಿ ಆರಂಭಿಸಿದರು. ನಂತರ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದರು. ನಂತರದ ದಿನಗಳಲ್ಲಿ ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ ಎರಡು ಭಾರೀ ಶಾಸಕರಾಗಿ ಒಂದು ಭಾರೀ ಸಂಸದರಾಗಿ ಚುನಾಯಿತರಾಗಿ ಸೇವೆಸಲ್ಲಿಸಿದರು.

ಈಗ ತುಂಬಾ ವರ್ಷಗಳ ನಂತರ ತಮ್ಮ ಮೂಲ ವಕೀಲ ವೃತ್ತಿಗೆ ಮರಳಿ ಬಂದಿದ್ದಾರೆ. ಈ ಸಂಬಂಧ ಬುಧವಾರ ಕುಣಿಗಲ್ ನ್ಯಾಯಾಲಯಕ್ಕೆ ಕಪ್ಪು ಕೋಟ್ ಧರಿಸಿ ಆಗಮಸಿದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ವಕೀಲ ಸಂಘದ ಅಧ್ಯಕ್ಷರು ಹಾಗೂ ಹಿರಿಯ ವಕೀಲರುಗಳು ಆತ್ಮೀಯವಾಗಿ ಸ್ವಾಗತಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಪಿ.ಮುದ್ದಹನುಮೇಗೌಡ ಬಹಳ ವರ್ಷಗಳ ನಂತರ ನನಗೆ ನ್ಯಾಯಾಲಯದಲ್ಲಿ ವಾದ ಮಾಡುವ ಅವಕಾಶ ಸಿಕ್ಕಿದೆ. ಕುಣಿಗಲ್ ತಾಲೂಕು ನನಗೆ ಎಲ್ಲಾ ರೀತಿಯ ಶಕ್ತಿ ನೀಡಿದೆ. ಶಾಸಕನಾಗಿ ಸಂಸದನಾಗಿ ಹಾಗೂ ವಿಶ್ವ ಸಂಸ್ಥೆಯಂತ ದೊಡ್ಡ ಸಂಸ್ಥೆಯಲ್ಲಿ ಭಾಗವಹಿಸಿ ಮಾತನಾಡುವ ಅವಕಾಶವನ್ನೂ ಸಹ ನೀಡದೆ ಇದಕ್ಕೆ ಕುಣಿಗಲ್ ನ್ಯಾಯಾಲಯವೇ ನನಗೆ ಸ್ಪೂರ್ತಿಯಾಗಿದೆ. ಕಾರಣ ನಾನು ಮೊದಲು ನನ್ನ ವಕೀಲ ವೃತ್ತಿಯನ್ನು ಕುಣಿಗಲ್ ನ್ಯಾಯಾಲಯದಿಂದಲೇ ನಾನು ಆರಂಭಿಸಿದ್ದೇ. ಸಂಸದನಾಗಿದ್ದಾಗ ಕುಣಿಗಲ್ ತಾಲೂಕು ನನ್ನ ವ್ಯಾಪ್ತಿಗೆ ಸೇರಿರಲಿಲ್ಲ ಆದ್ದರಿಂದ ಇಲ್ಲಿನ ಜನರಿಗೆ ನನ್ನ ಸೇವೆ ಲಭ್ಯವಾಗಲಿಲ್ಲ. ಈ ಸಂಬಂಧ ಇನ್ನೂ ಮುಂದೆ ಕುಣಿಗಲ್ ತಾಲೂಕಿನ ಜನತೆಗೆ ನನ್ನ ಕೈಲಾದ ಸೇವೆ ಸಲ್ಲಿಸುವ ಉದ್ದೇಶದಿಂದ ಕ್ರೀಯಾಶೀಲರಾಗಿ ಮುಂದುವರಿಯುವೆ. ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿಯೂ ಇನ್ನೂ ಮುಂದೆ ಕುಣಿಗಲ್ ಕ್ಷೇತ್ರದಲ್ಲಿ ಸಕ್ರೀಯವಾಗಿ ಇರುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ : ತನ್ನ ಮಗನನ್ನು ಸರಕಾರಿ ಶಾಲೆಗೆ ಸೇರಿಸಿ ಮಾದರಿಯಾದ ಪ್ರಧಾನ ಸಿವಿಲ್ ನ್ಯಾಯಾಧೀಶರು

ವಕೀಲ ಸಂಘದ ಅಧ್ಯಕ್ಷ ಹುಚ್ಚೇಗೌಡ, ಹಿರಿಯ ವಕೀಲರಾದ ಕೆ.ಎನ್ ರಾಮಚಂದ್ರಯ್ಯ, ನಿಸಾರ್ ಅಹಮದ್, ಗುಂಡಪ್ಪ, ವೆಂಕಟರಾಮು, ಜಗದೀಶ್, ರವೀಚಂದ್ರ, ಯಲಗಲವಾಡಿ ಶಿವಶಂಕರ್, ಕಾಂಗ್ರೇಸ್ ಮುಖಂಡ ಕೆಂಪೀರೇಗೌಡ ಮುಂತಾದವರು ಹಾಜರಿದ್ದರು.

ಕುಣಿಗಲ್ ಕ್ಷೇತ್ರದಲ್ಲಿ ಸಕ್ರೀಯವಾಗಿರುವ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರ ನಡೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕುಣಿಗಲ್ ಕ್ಷೇತ್ರದಿಂದ ನನಗೆ ಟೀಕೆ ಕೊಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಬಳಿ ಎಸ್‌ಪಿಎಂ ಈಗಾಗಲೇ ಪ್ರಸ್ತಾವನೆ ಇಟ್ಟಿದ್ದಾರೆ. ಕುಣಿಗಲ್ ಕ್ಷೇತ್ರದಲ್ಲಿ ಪ್ರತ್ರಿಯೊಂದು ಮದುವೆ, ಸಾವು ಮುಂತಾದ ಕಾರ್ಯಕ್ರಮದಲ್ಲಿ ವಾಗವಹಿಸುವ ಮೂಲಕ ಕ್ಷೇತ್ರದಲ್ಲಿ ಸಂಚರಿಸುತ್ತಿರುವುದು

ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಎಸ್‌ಪಿಎಂ ಅವರ ಸ್ಪರ್ದೆ ಕುಣಿಗಲ್ ನಿಂದ ಖಚಿತ ಎಂದು ಎಸ್.ಪಿ.ಎಂ. ಬೆಂಬಲಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

Hubli: Vice President Dhankar inaugurated Mount Sumeru at the Varuri Navagraha Theertha site

ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತ ಉದ್ಘಾಟಿಸಿದ ಉಪರಾಷ್ಟ್ರಪತಿ ಧನಕರ್

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Mother abandons two-day-old baby in coffee plantation

Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

Mother abandons two-day-old baby in coffee plantation

Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

Bidar: People depositing money into an ATM were shot and Rs 93 lakh were robbed

Bidar: ಎಟಿಎಂಗೆ ಹಣ ಜಮೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ನಡಿಸಿ 93 ಲಕ್ಷ ರೂ ದರೋಡೆ

Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

ಮಾದರಿ ಸಂಘವಾಗಿ ಗುರುತಿಸಿಕೊಂಡ ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ

ಮಾದರಿ ಸಂಘವಾಗಿ ಗುರುತಿಸಿಕೊಂಡ ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

10

Udupi: ಎರಡೇ ದಿನದಲ್ಲಿ ಬರಲಿದೆ, ವಾರಾಹಿ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.