Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ
Team Udayavani, Nov 4, 2024, 1:18 PM IST
ಮುಧೋಳ: ಸಾಲ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ರೈತ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಲಾಪುರ ಗ್ರಾಮದಲ್ಲಿ ಭಾನುವಾರ (ನ.03) ನಡೆದಿದೆ.
ಗುರುಬಸಪ್ಪ ನಂದುಗೌಡ ಪಾಟೀಲ (37) ಮೃತ ರೈತ. ಬ್ಯಾಂಕ್ ಹಾಗೂ ಖಾಸಗಿ ಸಂಸ್ಥೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಸಾಲ ಮಾಡಿದ್ದರೆನ್ನಲಾಗಿದೆ. ಬೆಳೆ ಸರಿಯಾಗಿ ಬರದ ಕಾರಣ ತನ್ನ ತೋಟದ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಾಗಿದ್ದ ರೈತ ಗುರುಬಸಪ್ಪನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರೈತ ಮೃತಪಟ್ಟಿದ್ದಾರೆ.
ಮೃತ ರೈತನಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು
Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.