Mulki: ಚಿನ್ನಾಭರಣ ಕಳವು: ಆರೋಪಿ ಬಂಧನ
Team Udayavani, Nov 8, 2024, 11:31 PM IST
ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ನಾಡು ಲಿಂಗಪಯ್ಯ ಕಾಡು ಬಿಜಾಪುರ ಕಾಲನಿ ನಿವಾಸಿ ಮಲ್ಲಮ್ಮ ಅವರ ಮನೆಯ ಹಿಂಬಾಗಿಲನ್ನು ಹಾಡಹಗಲೇ ಮುರಿದು ಮನೆಯೊಳಗೆ ಪ್ರವೇಶಿಸಿ ಸುಮಾರು 64.200 ಗ್ರಾಂ ತೂಕದ ಚಿನ್ನಾಭರಣ ಹಾಗೂ ಇತರ ಸೊತ್ತುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಒಂದೇ ದಿನದ ಅಂತರದಲ್ಲಿ ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮಲ್ಲಿಕಾರ್ಜುನ ಮಠದ ಬಳಿಯ ನಿವಾಸಿ ದುರ್ಗೆಶ್ (20) ಬಂಧಿತ ಆರೋಪಿ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿರುವ ಮೂಲ್ಕಿ ಪೊಲೀಸರ ಕಾರ್ಯವನ್ನು ಸ್ಥಳೀಯರು ಶ್ಲಾ ಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.