ಮೂಲ್ಕಿ ಶ್ರೀ ವೆಂಕಟರಮಣ ದೇಗುಲ: ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ
Team Udayavani, Dec 20, 2021, 5:50 AM IST
ಮೂಲ್ಕಿ: ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ ಲಕ್ಷಾಂತರ ಭಕ್ತರ ಸೇರುವಿಕೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನೆರವೇರಿತು.
ರವಿವಾರ ರಜಾ ದಿನದ ಕಾರಣ ಮುಂಜಾನೆಯಿಂದಲೇ ಭಾರೀ ಪ್ರಮಾಣದ ಭಕ್ತರು ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಭಕ್ತರು ಸಮರ್ಪಿಸಿದ ಸೀಯಾಳದ ಅಭಿಷೇಕ ಬೆಳಗ್ಗೆಯಿಂದ ಸಂಜೆ 4ರ ವರೆಗೆ ನಡೆಯಿತು. ಭಕ್ತರಿಂದ ನಗರ ಕಾಣಿಕೆ ಮೆರವಣಿಗೆ ಹಾಗೂ ದೇಗುಲದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಇದನ್ನೂ ಓದಿ:ಸುರಕ್ಷತೆ ನಿಯಮ ಪಾಲಿಸದ 100 ಶಾಲಾ ಕಟ್ಟಡ ಕೆಡವಲು ಆದೇಶ
ಸಂಜೆ ವಿವಿಧ ದ್ರವ್ಯಗಳಿಂದ ಶ್ರೀ ಉಗ್ರನರಸಿಂಹ ದೇವರಿಗೆ ಅಭಿಷೇಕ, ಕನಕಾಭಿಷೇಕ, ಗಂಗಾ ಭಾಗೀರಥಿ ಅಭಿಷೇಕ ನಡೆಯಿತು. ಆಬಳಿಕ ಮಹಾಪೂಜೆ ಹಾಗೂ ರಾತ್ರಿ ರಥೋತ್ಸವ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.