ಮುಂಬಯಿಯ ಶೇ.99 ಐಸಿಯು ಬೆಡ್ ಭರ್ತಿ
Team Udayavani, Jun 14, 2020, 11:53 AM IST
ಮುಂಬಯಿ: ದೇಶದ ವಾಣಿಜ್ಯ ನಗರಿ ಮುಂಬಯಿನಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನಗರದಲ್ಲಿರುವ ಐಸಿಯು ಬೆಡ್ಗಳ ಪೈಕಿ ಶೇ.99ರಷ್ಟು ಭರ್ತಿಯಾಗಿವೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ (ಬಿಎಂಸಿ) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಜೂನ್ 11ರವರೆಗೆ 1,181 ಐಸಿಯು ಬೆಡ್ಗಳ ಪೈಕಿ 1,167ಬೆಡ್ಗಳು ಭರ್ತಿಯಾಗಿವೆ.
ಕೇವಲ 14 ಹಾಸಿಗೆಗಳು ಖಾಲಿ ಇವೆ. 530 ವೆಂಟಿಲೇಟರ್ಗಳ ಪೈಕಿ 497 ವೆಂಟಿಲೇಟರ್ಗಳು (ಶೇ.94) ಬಳಕೆಯಲ್ಲಿವೆ. ಆಮ್ಲಜನಕದ ಪೂರೈಕೆ ಲಭ್ಯವಿರುವ 5,260 ಹಾಸಿಗೆಗಳ ಪೈಕಿ 3,986 ಹಾಸಿಗೆಗಳು (ಶೇ.76) ಭರ್ತಿಯಾಗಿವೆ. ನಗರದಾದ್ಯಂತ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟ ಆಸ್ಪತ್ರೆಗಳಲ್ಲಿನ 10,450 ಹಾಸಿಗೆಗಳ ಪೈಕಿ 9,098 (ಶೇ.87) ಹಾಸಿಗೆಗಳು ಭರ್ತಿಯಾಗಿವೆ. ಈ ಮಧ್ಯೆ, ತೀವ್ರತರದ ರೋಗ ಲಕ್ಷಣವಿರುವ ರೋಗಿಗಳಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.