![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 17, 2023, 7:20 AM IST
ಮುಂಬೈ: ಹಿಂದೂ ಹುಡಗಿಯೊಂದಿಗೆ ಇದ್ದ ಕಾರಣಕ್ಕೆ ಸಂಘಟನೆಯೊಂದರ ಕಾರ್ಯಕರ್ತರು ಮುಸ್ಲಿಂ ಯುವಕನನ್ನು ಥಳಿಸಿರುವ ಘಟನೆ ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಬಲಪಂಥೀಯ ಸಂಘಟನೆಯ ಸುಮಾರು 8ರಿಂದ 10 ಜನರ ಗುಂಪೊಂದು ಹಿಂದೂ ಹುಡುಗಿಯ ಜತೆಗಿದ್ದ ಮುಸ್ಲಿಂ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದೆ.
ಈ ವೇಳೆ “ಜೈ ಶ್ರೀರಾಮ್’ ಹಾಗೂ “ವಂದೇ ಮಾತರಂ’ ಘೋಷಣೆಗಳನ್ನು ಕೂಗಲಾಗಿದೆ. ಸಮೀಪದಲ್ಲೇ ಒಬ್ಬರು ಪೊಲೀಸ್ ಸಿಬ್ಬಂದಿ ಇದ್ದರೂ ಇದನ್ನು ತಡೆಯಲು ಆಗಲಿಲ್ಲ. ಜು.21ರಂದು ಈ ಘಟನೆ ನಡೆದಿದ್ದು, ಇದುವರೆಗೂ ಯಾವುದೇ ದೂರು ದಾಖಲಾಗಲಿಲ್ಲ. ಜತಗೆ ಯಾರನ್ನೂ ಬಂಧಿಸಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನೈತಿಕ ಪೊಲೀಸ್‌ಗಿರಿ ವಿರುದ್ಧ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.