Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Team Udayavani, Sep 15, 2024, 10:15 PM IST
ಚಿಕ್ಕಮಗಳೂರು:ಮಾಜಿ ಸಚಿವ ಮುನಿರತ್ನ ಅವರನ್ನು ರಾಜಕೀಯ ದುರುದ್ದೇಶಕ್ಕೆ ಬಂಧಿ ಸಿದ್ದರೆ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುನಿರತ್ನ ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ಫೇಕ್ ಎಂಬ ಚರ್ಚೆಯೂ ನಡೆಯುತ್ತಿದೆ. ವಿಧಾನಸಭೆ ಮತ್ತು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸೋಲಿನ ಹತಾಶೆಯಿಂದ ತಮ್ಮ ಮೇಲೆ ದ್ವೇಷ ಸಾ ಧಿಸಲಾಗುತ್ತಿದೆ ಎಂಬ ಮುನಿರತ್ನ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ವೇಳೆ ಅವರ ಬಂಧನ ರಾಜಕೀಯ ದ್ವೇಷದಿಂದ ಕೂಡಿದ್ದರೆ ಸಹಿಸಲು ಸಾಧ್ಯವಿಲ್ಲ.
ಆಡಿಯೋದಲ್ಲಿರುವ ಪದಗಳನ್ನು ಯಾರೇ ಬಳಸಿದ್ದರೂ ಅದು ತಪ್ಪು. ಆದರೆ ಮುನಿರತ್ನ ಅವರೇ ಮಾತನಾಡಿದ್ದಾರೆಯೇ ಇಲ್ಲವೇ ಎಂಬುದು ಪ್ರಶ್ನೆಯಾಗಿ ಉಳಿದಿದೆ. ಮುನಿರತ್ನ ಬಂಧನ ರಾಜಕೀಯ ದುರುದ್ದೇಶವೇ ಎನ್ನುವ ಸತ್ಯಾಸತ್ಯತೆ ಶೀಘ್ರವೇ ಹೊರಬರಲಿದೆ.
ಕಾಂಗ್ರೆಸ್‌ನವರು ಅಧಿಕಾರವಿದೆ ಎಂದು ದರ್ಪ ತೋರಿಸಿ, ರಾಜಕೀಯವಾಗಿ ತುಳಿಯಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.