Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Team Udayavani, Sep 16, 2024, 8:34 PM IST

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

ಮೈಸೂರು: ವರ್ಷದ ಹಿಂದೆ ನಡೆದಿದ್ದ ಬಾಲ್ಯ ವಿವಾಹ ಸಂಬಂಧ 12 ಮಂದಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

16 ವರ್ಷದ ಬಾಲಕಿಗೆ 2023ರ ಜುಲೈ ತಿಂಗಳಲ್ಲಿ ಬಲವಂತವಾಗಿ ವಿವಾಹ ಮಾಡಲಾಗಿತ್ತು. ಸದ್ಯ ಬಾಲಮಂದಿರದಲ್ಲಿರುವ ಆ ಬಾಲಕಿಗೆ ಆಪ್ತ ಸಮಾಲೋಚನೆ ನಡೆಸಿದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ನೀಡಿದ ದೂರಿನ ಮೇರೆಗೆ ಬಾಲಕಿಯನ್ನು ವಿವಾಹವಾದ ಯುವಕ, ಆತನ ಪೋಷಕರು, ಸಂಬಂಧಿಕರು, ಬಾಲಕಿ ಪೋಷಕರು ಸೇರಿದಂತೆ ಒಟ್ಟು 12 ಮಂದಿ ವಿರುದ್ಧ ಮೇಟಗಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.