SSLC ಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ ನಾಗಲಕ್ಷ್ಮೀ ಅಗಡಿ
Team Udayavani, Aug 9, 2021, 6:49 PM IST
ಧಾರವಾಡ : 2021 ನೇ ಸಾಲಿನ ಎಸ್ಸೆಸ್ಸೆಎಲ್ಸಿ ಪರೀಕ್ಷೆಯಲ್ಲಿ ಇಲ್ಲಿನ ಪ್ರೇಜೆಂಟೇಶನ್ ಗಲ್ಸ್೯ ಹೈಸ್ಕೂಲ್ ವಿದ್ಯಾರ್ಥಿನಿ ನಾಗಲಕ್ಷ್ಮೀ ಅಗಡಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.
ನಗರದ ಶ್ರೀ ಮುರುಘಾಮಠ ಪ್ರದೇಶದ ನಿವಾಸಿಯಾಗಿರುವ ನಾಗಲಕ್ಷ್ಮೀ ಧಾರವಾಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ವಿದ್ಯಾರ್ಥಿ ಸಾಧನೆಗೆ ಧಾರಾನಗರಿಯ ಜನ ಹರ್ಷ ಮತ್ತು ಮೆಚ್ಚುಗೆ ವ್ಯಕ್ತಪಡಿಸಿ ನಾಗಲಕ್ಷ್ಮೀಯನ್ನು ಧಾರವಾಡದ ಫೆಡಾ ತಿನ್ನಿಸಿ ಅಭಿನಂದಿಸಿದ್ದಾರೆ.
ಫಲಿತಾಂಶ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನಾಗಲಕ್ಷ್ಮೀ, ಕೋವಿಡ್ ನಿಂದಾಗಿ ಆನ್ಲೈನ್ ಕ್ಲಾಸ್ ಗಳನ್ನೆ ಹೆಚ್ಚಾಗಿ ನಾನು ಅವಲಂಬಿಸಿದ್ದೆ. ಆದರೂ ನಮ್ಮ ಶಾಲೆಯ ಶಿಕ್ಷಕ ವೃಂದ ಹೆಚ್ಚಿನ ಓದಿಗೆ ಸಹಾಯ ಮಾಡಿದರು.
ಅದೂ ಅಲ್ಲದೇ ಪರೀಕ್ಷೆ ಹಳೆ ಪದ್ಧತಿ ಬದಲು ಹೊಸ ವಿಧಾನ ಬಂದಿತ್ತು. ಆದರೂ ಎದೆಗುಂದದೆ ಅಭ್ಯಾಸ ಮಾಡಿ ಧೈರ್ಯದಿಂದ ಪರೀಕ್ಷೆ ಬರೆದಿದ್ದೆ. ನನ್ನ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿತು. ಮುಂದೆ ಎಂಬಿಬಿಎಸ್ ಮಾಡುವ ಗುರಿ ಇದೆ. ನನ್ನ ಸಾಧನೆಗೆ ಬೆಂಬಲವಾಗಿ ನಿಂತ ಪೋಷಕರು ಶಿಕ್ಷಕ ವೃಂದಕ್ಕೆ ನನ್ನ ನಮನ ಎಂದು ಹರ್ಷ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ :ಪ್ರೀತಿಸಿ ಮದುವೆಯಾದ ಎರಡೇ ದಿನಕ್ಕೆ ಪತ್ನಿ ಕೊಲೆ ಮಾಡಿದ ಪತಿ : ಹತ್ಯೆಗೆ ಕಾರಣ ಏನು ಗೊತ್ತಾ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.