ನಾಯ್ಡು ತಿರುಗಾಟದಿಂದ ಏನೂ ಆಗಲ್ಲ: ಡಿವಿಎಸ್‌

Team Udayavani, May 23, 2019, 6:00 AM IST

DVS

ಬೆಂಗಳೂರು: ‘ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಿರುಗಾಟ ಬಿಟ್ಟು ಬೇರೇನೂ ಮಾಡಲು ಸಾಧ್ಯವಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಚಂದ್ರಬಾಬು ನಾಯ್ಡು ಅವರಿಗೆ ಬೇರೆ ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಅವರು ತಿರುಗುತ್ತಿದ್ದಾರೆ ಎಂದರು. ಕುಮಾರಸ್ವಾಮಿ ಅವರು ಗುರುವಾರ ಸಂಜೆವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ಶುಕ್ರವಾರದ ನಂತರ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರೋಷನ್‌ ಬೇಗ್‌ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸತ್ಯವನ್ನು ಬಹಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಅಲ್ಲಿ ಇರುವವರಿಗೂ ಸಹಿಸಿಕೊಂಡು ಸಾಕಾಗಿದೆ. ಸಿದ್ದರಾಮಯ್ಯ ರಾಜ ್ಯಕಂಡ ಅತ್ಯಂತ ದುರಹಂಕಾರಿ ಮಾಜಿ ಸಿಎಂ ಎಂದು ಕಾಲೆಳೆದರು.

ಟಾಪ್ ನ್ಯೂಸ್

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Kundapura: ನರೇಗಾದಿಂದ ಆಲೂರಿನ ಮಹಿಳೆಯ ಸ್ವಾವಲಂಬಿ ಬದುಕು

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.