ಸಾವರ್ಕರ್ ಹೆಸರಿನ ಕಾಲೇಜು: ಕಾಂಗ್ರೆಸ್, ಬಿಜೆಪಿ ಜಟಾಪಟಿ
Team Udayavani, Jan 3, 2025, 11:25 PM IST
ಹೊಸದಿಲ್ಲಿ: ದಿಲ್ಲಿ ವಿವಿ ವ್ಯಾಪ್ತಿಯಲ್ಲಿ ಆರಂಭವಾ ಗುತ್ತಿರುವ ಹೊಸ ಕಾಲೇಜಿಗೆ ಹಿಂದುತ್ವವಾದಿ ವೀರ ಸಾವರ್ಕರ್ ಹೆಸರಿಡುವ ವಿಚಾರವಾಗಿ ಬಿಜೆಪಿ- ಕಾಂಗ್ರೆಸ್ ಜಟಾಪಟಿ ಆರಂಭವಾಗಿದೆ.
ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವು ಈ ಕಾಲೇಜಿಗೆ ಸಾವರ್ಕರ್ ಬದಲಿಗೆ ಕಳೆದ ವಾರ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರಿಡ ಬೇಕು ಎಂದಿದೆ. ಈ ವಿಚಾರವಾಗಿ ಪ್ರಧಾನಿಗೆ ಪತ್ರವನ್ನೂ ಬರೆದಿದೆ.ಸಾವರ್ಕರ್‌ಗೂ ದಿಲ್ಲಿಗೂ ಸಂಬಂಧವೇ ಇಲ್ಲ. ಇದು ಕೋಮುವಾದಕ್ಕೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಬಿಜೆಪಿ ಈ ನಿರ್ಧಾರವನ್ನು ಸಮರ್ಥಿಸಿಸಿ “ಕಾಂಗ್ರೆಸ್‌ಗೆ ಅಗ್ರಗಣ್ಯರನ್ನು ಅವಮಾನಿಸುವುದು ರೂಢಿಯಾಗಿದೆ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ. ಅವರ ಹೆಸರಿಡಲು ವಿವಿ ನಿರ್ಧರಿಸಿದ್ದನ್ನು ನಾವು ಸ್ವಾಗತಿಸುತ್ತೇವೆ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.