Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 14ನೇ ರೀಲ್ಸ್ ಪ್ರಸಾರ


Team Udayavani, Sep 8, 2024, 7:02 PM IST

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 14ನೇ ರೀಲ್ಸ್ ಪ್ರಸಾರ

ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್‌ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 14ನೇ ರೀಲ್ಸ್ ಅನ್ನು ಇಂದು ರವಿವಾರ (ಸೆ.08) ಪ್ರಸಾರ ಮಾಡುತ್ತಿದ್ದೇವೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್‌ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್‌ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್‌ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಇಂದಿನಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಹಾಗೂ ಯೂಟ್ಯೂಬ್‌ ಚಾನಲ್‌ ನಲ್ಲಿ ಸಂಜೆ 7ಗಂಟೆಗೆ ಪ್ರಸಾರವಾಗಲಿದೆ.

ಅದರಂತೆ ಇಂದು(ಸೆ.08) ಮೆಚ್ಚುಗೆ ಗಳಿಸಿದ 14ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಬಂಟ್ವಾಳ ತಾಲೂಕು ಕುಳ ಗ್ರಾಮದ ನಿವಾಸಿ ಲೋಕೇಶ್ ಕುಮಾರ್ ಕೆ ಹಾಗೂ ಸ್ವಾತಿ ಎಮ್ .ಎಸ್ ಅವರ 3 ವರ್ಷದ ಮಗು ಲಿನಿಶ್ ಎಲ್ .ಎಸ್ ಅವರದ್ದಾಗಿದೆ.

ಆಯ್ಕೆಯಾದ ಮೂರು ರೀಲ್ಸ್‌ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್‌ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್‌ ಹ್ಯಾಂಪರ್ಸ್ ನೀಡಲಾಗುತ್ತದೆ.

 

View this post on Instagram

 

A post shared by Udayavani (@udayavaniweb)

ಟಾಪ್ ನ್ಯೂಸ್

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.