ಲಂಕಾ ಅಧ್ಯಕ್ಷ, ಮಾರಿಷಸ್ ಪ್ರಧಾನಿ ಜತೆ ಮೋದಿ ಚರ್ಚೆ
Team Udayavani, May 24, 2020, 6:05 AM IST
ಕೋವಿಡ್-19 ಸಂದಿಗ್ಧ ಪರಿಸ್ಥಿತಿ ಕುರಿತು ಶ್ರೀಲಂಕಾ ಅಧ್ಯಕ್ಷ ಗೊಟಬಾಯ ರಾಜಪಕ್ಸ ಹಾಗೂ ಮಾರಿಷಸ್ ಪ್ರಧಾನಿ ಪ್ರವೀಂದ್ ಜಗನ್ನಾಥ್ ಜೊತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಾತುಕತೆ ನಡೆಸಿದರು.
ಶ್ರೀಲಂಕಾದಲ್ಲಿ ಗೊಟಬಾಯ ರಾಜಪಕ್ಸ ನೇತೃತ್ವದಲ್ಲಿ ಕೋವಿಡ್-19 ವಿರುದ್ಧ ಪರಿಣಾಮಕಾರಿಯಾಗಿ ಹೋರಾಟ ನಡೆಸಲಾಗುತ್ತಿದೆ. ಕೊರೊನಾ ನಿಯಂತ್ರಿಸಲು ಹಾಗೂ ಆರ್ಥಿಕತೆಗೆ ನಮ್ಮ ಬೆಂಬಲ ಮುಂದುವರಿಯಲಿದೆ.
ಭಾರತಕ್ಕೆ ನೆರವಾಗುವ ಅಭಿವೃದ್ಧಿ ಯೋಜನೆಗಳು ಹಾಗೂ ಬಂಡವಾಳ ಹೂಡಿಕೆಗೆ ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ. ಇದೇ ವೇಳೆ, ಕೋವಿಡ್-19 ವೈರಸನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದಕ್ಕೆ ಮಾರಿಷಸ್ ಪ್ರಧಾನಿ ಪ್ರವೀಂದ್ ಜಗನ್ನಾಥ್‌ಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.