Pakistan: ನವಾಜ್‌ಗಿಲ್ಲ ವಾಪಸಾತಿ ಭಾಗ್ಯ!
Team Udayavani, Aug 12, 2023, 12:02 AM IST
ಇಸ್ಲಾಮಾಬಾದ್: ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತಿದ್ದ “ಸುಪ್ರೀಂ ಕೋರ್ಟ್ ಕಾಯ್ದೆ-2023’ನ್ನು ಪಾಕಿಸ್ಥಾನ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಅಸಿಂಧು ಎಂದು ಘೋಷಿಸಿದೆ.
ಶೆಹಬಾಜ್ ಶರೀಫ್ ನೇತೃತ್ವದ ಪಾಕ್ ಸರಕಾರ ಈ ವರ್ಷ ಮೇಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪ್ರಶ್ನಿಸಿ ಮರು ಪರಿಶೀಲನೆಗೆ ಅವಕಾಶ ನೀಡುವ ಈ ಕಾನೂನು ರೂಪಿಸಿತ್ತು. ಆದರೆ ಈ ಕಾನೂನನ್ನೇ ಅಸಿಂಧುವೆಂದು ಪಾಕ್‌ನ ಸುಪ್ರೀಂ ಕೋರ್ಟ್ ಘೋಷಿಸಿದ್ದರಿಂದ ನವಾಜ್‌ಗೆ ಪಾಕ್ ರಾಜಕೀಯಕ್ಕೆ ಮರಳುವ ಭಾಗ್ಯ ಇಲ್ಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.