CM ಕುರ್ಚಿಯಲ್ಲಿ ಕುಳಿತ ನಯನಾ ಮೋಟಮ್ಮ !
Team Udayavani, Dec 7, 2023, 8:34 PM IST
ಬೆಳಗಾವಿ: ತೆಲಂಗಾಣ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿಸಿ ವಿಧಾನಸಭೆ ಕಲಾಪಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಲು ಬಂದ ಶಾಸಕಿ ನಯನಾ ಮೋಟಮ್ಮ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತ ಘಟನೆ ನಡೆಯಿತು.
ಇದನ್ನು ಗಮನಿಸಿದ ಡಿ.ಕೆ.ಶಿವಕುಮಾರ್ ಅವರು ನಯನಾರ ಕೈ ಹಿಡಿದೆಳೆದು ಏಳುವಂತೆ ಸೂಚಿಸಿದರು. “ಮುಖ್ಯಮಂತ್ರಿ ಕುರ್ಚಿ ಮೇಲೆ ಹಾಗೆಲ್ಲ ಕುಳಿತುಕೊಳ್ಳಬಾರದು” ಎಂದು ಶಿವಕುಮಾರ್ ಸೂಚ್ಯವಾಗಿ ತಿಳಿ ಹೇಳಿದರು. ಆದರೆ ವಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರು ಈ ಘಟನೆಯನ್ನು ಗಮನಿಸಿಯೂ ಗಮನಿಸದಂತೆ ಸುಮ್ಮನಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.