ಜೂನ್ನಲ್ಲಿ ನಯನತಾರಾ-ವಿಜ್ಞೇಶ್ ಮದುವೆ?
Team Udayavani, May 7, 2022, 7:41 PM IST
ಹಲವು ವರ್ಷಗಳಿಂದ ಪ್ರೀತಿಯ ಬಲೆಯಲ್ಲಿರುವ ದಕ್ಷಿಣ ಭಾರತದ ಪ್ರಸಿದ್ಧ ಸಿನಿಮಾ ನಟಿ ನಯನತಾರಾ ಮತ್ತು ನಿರ್ದೇಶಕ ವಿಜ್ಞೇಶ್ ಶಿವನ್ ಕೊನೆಗೂ ದಂಪತಿಯಾಗಲು ನಿರ್ಧರಿಸಿದ್ದಾರೆ ಎನ್ನುವ ವರದಿ ಹೊರಬಿದ್ದಿದೆ.
ಈ ಜೋಡಿಯು ಇದೇ ಜೂನ್ 9ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ. ಜೋಡಿಯು ಇತ್ತೀಚೆಗೆ ಆಂಧ್ರದ ತಿರುಪತಿ ವೆಂಕಟೇಶ್ವರನ ಆಶೀರ್ವಾದ ಪಡೆದು ಬಂದಿದ್ದರು.
ಹಾಗಾಗಿ ಅವರಿಬ್ಬರು ಅದೇ ಸ್ಥಳದಲ್ಲಿ ಅತ್ಯಂತ ಆಪ್ತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಜೋಡಿ ಯಾವುದೇ ಮಾಹಿತಿ ಹೊರಬಿಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.