ಭಾರತಕ್ಕೆ ನೇಪಾಲದ ಪ್ರಧಾನ ಮಂತ್ರಿ ಶೇರ್ ಬಹಾದೂರ್ ದೆಯುಬಾ ಧನ್ಯವಾದ
Team Udayavani, Mar 13, 2022, 6:35 AM IST
ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ಜತೆಗೆ ತಮ್ಮ ದೇಶದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಮರಳುವಂತೆ ಮಾಡಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ನೇಪಾಲದ ಪ್ರಧಾನ ಮಂತ್ರಿ ಶೇರ್ ಬಹಾದೂರ್ ದೆಯುಬಾ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, “ಭಾರತ ಆರಂಭಿಸಿದ ಆಪರೇಷನ್ ಗಂಗಾ ಕಾರ್ಯಾಚರಣೆಯ ಸಹಾಯದಿಂದ ಉಕ್ರೇನ್‌ನಲ್ಲಿ ಸಿಲುಕಿದ್ದ ನಾಲ್ವರು ನೇಪಾಲಿ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ.
ನರೇಂದ್ರ ಮೋದಿಯವರೇ ನಿಮಗೆ ಅನಂತ ಧನ್ಯವಾದಗಳು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.