Politics: ನೆರಿಯ ಗ್ರಾ.ಪಂ. ಅಧ್ಯಕ್ಷೆ, ಇಬ್ಬರು ಬಿಜೆಪಿ ಸದಸ್ಯರ ಅಮಾನತು
Team Udayavani, Oct 6, 2023, 12:46 AM IST
ಬೆಳ್ತಂಗಡಿ: ನೆರಿಯ ಗ್ರಾಮ ಪಂಚಾಯತ್ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನೆರಿಯ ಗ್ರಾ.ಪಂ. ಅಧ್ಯಕ್ಷೆ ಸಹಿತ ಮೂವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಗ್ರಾ.ಪಂ. ಅಧ್ಯಕ್ಷೆ ಹಾಗೂ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿರುವ ವಸಂತಿ ಕಡ್ಡಿಬಾಗಿಲು, ಮಾಜಿ ಉಪಾಧ್ಯಕ್ಷೆ ಹಾಲಿ ಸದಸ್ಯೆ ಹಾಗೂ ಬೂತ್ ಸಮಿತಿ ಅಧ್ಯಕ್ಷೆ ಕುಶಲಾ ಕಡ್ಡಿಬಾಗಿಲು, ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷ, ಗ್ರಾ.ಪಂ. ಸದಸ್ಯ ಸಚಿನ್ ಅಣಿಯೂರು ಕುಲೆನಾಡಿ ಸೇರಿ ಮೂವರನ್ನು ಪಕ್ಷದ ಎಲ್ಲ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.