Bantwal: ಅಪಾಯ ಮಟ್ಟದ ಸನಿಹಕ್ಕೆ ತಲುಪಿದ ನೇತ್ರಾವತಿ
Team Udayavani, Jul 30, 2024, 8:18 AM IST
ಬಂಟ್ವಾಳ: ಘಟ ಪ್ರದೇಶದಲ್ಲಿ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.
ತಹಶೀಲ್ದಾರ್ ಹೇಳಿಕೆ:
ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ. ಪೇಟೆ ಭಾಗದ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ. ನದಿಯ ದಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ್ಲ, ಪೆರ್ನೇ ಕಡೆ ಇನ್ನೂ ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ ಪಿ ಮತ್ತು ಎಸ್‌ಟಿಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್
Bantwala: ಮೆಲ್ಕಾರ್-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
BGT 2024: ಆಸೀಸ್ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.