H-1B ವೀಸಾಗೆ ಹೊಸ ಮಾನದಂಡ
Team Udayavani, Feb 1, 2024, 2:02 AM IST
ಹೊಸದಿಲ್ಲಿ: ಎಚ್-1ಬಿ ವೀಸಾ ನೋಂದಣಿ ಪ್ರಕ್ರಿಯೆಯಲ್ಲಿನ ವಂಚನೆ ಅಪಾಯಗಳನ್ನು ತಗ್ಗಿಸಲು ಹಾಗೂ ಎಲ್ಲ ಅರ್ಜಿದಾರರಿಗೂ ನ್ಯಾಯಯುತ ಅವಕಾಶವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳ (ಯುಎಸ್ಸಿಐಎಸ್) ವಿಭಾಗವು ನೂತನ ಮಾನದಂಡಗಳನ್ನು ಪ್ರಕಟಿಸಿದೆ. ಅದರ ಅನ್ವಯ ಒಬ್ಬ ವ್ಯಕ್ತಿ ವಿವಿಧ ಕಂಪನಿಗಳಿಗೆ ಅರ್ಜಿಯನ್ನು ಸಲ್ಲಿಸಿದರೂ ಅದೆಲ್ಲವನ್ನೂ ಅವರ ಪಾಸ್ಪೋರ್ಟ್ ಸಂಖ್ಯೆ ಆಧಾರದಲ್ಲಿ ಒಂದೇ ಅರ್ಜಿ ಎಂದು ಪರಿಗಣಿಸಲಾಗುತ್ತದೆ.
ಇದು ನೋಂದಣಿ ಪ್ರಕ್ರಿಯೆಯಲ್ಲಿನ ಸಮಗ್ರತೆಯನ್ನು ಖಾತರಿ ಪಡಿಸಲಿದೆ. 2025ರಿಂದ ಆರ್ಥಿಕ ವರ್ಷದಿಂದ ಈ ನಿಯಮವು ಜಾರಿಗೆ ಬರಲಿದ್ದು, ಮಾ.6ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ನೂತನ ನಿಯಮವು ಅರ್ಜಿದಾರರು ಅರ್ಜಿ ಸಲ್ಲಿಕೆ ಸಮಯದಲ್ಲೇ ಪಾಸ್ಪೋರ್ಟ್ ಮಾಹಿತಿ ಹಾಗೂ ಪ್ರಯಾಣ ದಾಖಲೆ ಮಾಹಿತಿಗಳನ್ನು ಸಲ್ಲಿಸುವಂತೆ ಸೂಚಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.