New Delhi: ಸಂತರಿಗೆ ಮಾನಹಾನಿ ಆಗಲ್ಲ: ಶಂಕರಾಚಾರ್ಯರಿಗೆ ಹೈಕೋರ್ಟ್ ಕಿವಿಮಾತು
Team Udayavani, Aug 14, 2024, 1:41 AM IST
ಹೊಸದಿಲ್ಲಿ: “ನೀವೊಬ್ಬ ಸಂತ. ಸಂತರು ಯಾವತ್ತೂ ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬಾರದು. ಏಕೆಂದರೆ ನೀವು ಸರ್ವ ಸಂಗ ಪರಿ ತ್ಯಾಗಿಗಳು. ಯಾರ ಹೇಳಿಕೆಯಿಂದಲೂ ನಿಮಗೆ ಮಾನಹಾನಿ ಆಗುವುದಿಲ್ಲ. ಅದರ ಬಗ್ಗೆ ನೀವು ಚಿಂತಿಸಲೂಬಾರದು’.
ಹೀಗೆಂದು ಹೇಳಿದ್ದು ದಿಲ್ಲಿ ಹೈಕೋರ್ಟ್. ತಮ್ಮ ವಿರುದ್ಧ ಸ್ವಾಮಿ ಗೋವಿಂದಾನಂದ ಸರಸ್ವತಿ ಆಕ್ಷೇ ಪಾರ್ಹ ಹೇಳಿಕೆ ನೀಡಿ ದ್ದಾರೆಂದು ಆರೋ ಪಿಸಿ ಉತ್ತರಾಖಂಡದ ಜ್ಯೋತಿರ್ ಪೀಠದ ಶಂಕರಾಚಾರ್ಯರಾದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಸಲ್ಲಿಸಿದ್ದ ಮಾನಹಾನಿ ಕೇಸಿನ ವಿಚಾರಣೆ ವೇಳೆ ದಿಲ್ಲಿ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಜತೆಗೆ, ಮೇಲ್ನೋಟಕ್ಕೆ ಮಾನಹಾನಿ ಆಗಿರುವುದು ಕಂಡು ಬರುತ್ತಿಲ್ಲ. ಹೀಗಾಗಿ ಇಂಜಕ್ಷನ್ ಆದೇಶ ಹೊರಡಿಸಲಾಗದು ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್ವೆಲ್ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.