KPCC : ವಿಜಯ ದಶಮಿ ಬಳಿಕ ಕೆಪಿಸಿಸಿಗೆ ಹೊಸ ಪಡೆ

Team Udayavani, Oct 6, 2023, 10:22 PM IST

CONGRESS FLAG IMP

ಬೆಂಗಳೂರು: ಲೋಕಸಭೆ ಸಹಿತ ಮುಂದೆ ಬರಲಿರುವ ಸರಣಿ ಚುನಾವಣೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ವಿಜಯ ದಶಮಿ ಹಬ್ಬದ ಬಳಿಕ ಹೊಸ ಪಡೆ ರಚನೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ಪಕ್ಷ ಸಂಘಟನೆ ಜತೆಗೆ ಚುನಾವಣೆಯ ಸಮರ್ಥ ನಿರ್ವಹಣೆ ಹಾಗೂ ಸರಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಕೆಪಿಸಿಸಿ ರೂಪಿಸಲಿರುವ ಹೊಸ ಹೊಸ ಕಾರ್ಯಕ್ರಮಗಳ ಜಾರಿಗೆ ಹೊಸ ಮುಖಗಳ ಶೋಧ ನಡೆದಿದೆ. ಸದ್ಯ ಜೆಂಬೋಜೆಟ್‌ ಗಾತ್ರದಂತಿರುವ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಗೆ ಮೇಜರ್‌ ಸರ್ಜರಿ ಆಗಲಿದ್ದು, ಕಾರ್ಯಾಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಪಟ್ಟಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.

ಸದ್ಯ ಕೆಪಿಸಿಸಿಯಲ್ಲಿ ಐವರು ಕಾರ್ಯಾಧ್ಯಕ್ಷರಿದ್ದು, ಅವರಲ್ಲಿ ಮೂವರು ಸಚಿವರು ಹಾಗೂ ಒಬ್ಬರು ವಿಧಾನ ಪರಿಷತ್ತಿನ ಸರಕಾರಿ ಮುಖ್ಯ ಸಚೇತಕರಾಗಿದ್ದಾರೆ. ಪ್ರಸ್ತುತ ಕಾರ್ಯಾಧ್ಯಕ್ಷರಾಗಿರುವ ಸಚಿವರಾದ ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಸತೀಶ್‌ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಬದಲಿಗೆ ಹೊಸಬರ ನೇಮಕಗೊಳ್ಳುವ ಸಾಧ್ಯತೆಗಳಿವೆ. ಮತ್ತೂಬ್ಬ ಕಾರ್ಯಾಧ್ಯಕ್ಷ, ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಮುಂದುವರಿಯಲಿದ್ದಾರೆ.

ಹೊಸದಾಗಿ ನೇಮಕಗೊಳ್ಳಲಿರುವ ಕಾರ್ಯಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್‌ನ ಹಿರಿಯ ನಾಯಕ ಡಾ| ಬಿ.ಎಲ್‌.ಶಂಕರ್‌ ಅಥವಾ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್‌, ಶಾಸಕರಾದ ತನ್ವೀರ್‌ ಸೇs…, ವಿನಯ ಕುಲಕರ್ಣಿ ಅವರ ಹೆಸರು ಕೇಳಿ ಬರುತ್ತಿವೆ. ಜತೆಗೆ 20ರಿಂದ 25 ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಬದಲಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.