New Train: ಚಿಕ್ಕಮಗಳೂರು-ತಿರುಪತಿಗೆ ರೈಲು: ಮಾಹಿತಿ ಸಂಗ್ರಹಿಸಲು ಸಚಿವ ಸೋಮಣ್ಣ ಸೂಚನೆ
Team Udayavani, Dec 15, 2024, 6:42 AM IST
ಉಡುಪಿ: ಚಿಕ್ಕಮಗಳೂರಿನಿಂದ ಹೊರಟು ಬೆಂಗಳೂರು ಮಾರ್ಗವಾಗಿ ತಿರುಪತಿಗೆ ನೂತನ ರೈಲು ಸಂಚಾರ ಆರಂಭಿಸುವ ಕುರಿತು ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಸೂಚನೆ ನೀಡಿದರು.
ಈ ಮಾರ್ಗದಲ್ಲಿ ರೈಲು ಸಂಚಾರ ಅತ್ಯಾವಶ್ಯಕವಿದ್ದು, ಆದಷ್ಟು ಶೀಘ್ರ ಹೊಸ ರೈಲು ಸೇವೆ ಒದಗಿಸಬೇಕು ಎಂದು ದಿಲ್ಲಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ಸಿದ್ಧಪಡಿಸಿ, ನೂತನ ರೈಲ್ವೆ ಮಂಜೂರಾತಿಗೆ ಕಡತ ಮಂಡಿಸುವಂತೆ ಸಚಿವರು ನಿರ್ದೇಶಿಸಿದರು. ಜತೆಗೆ ಕ್ರೈಸ್ತ ಸಮುದಾಯದ ಮನವಿ ಮೇರೆಗೆ ವೆಲಂಕಣಿಗೆ ಕ್ರಿಸ್ಮಸ್ ವಿಶೇಷ ರೈಲು ಸಂಚಾರದ ವ್ಯವಸ್ಥೆ ಅವಕಾಶ ಕಲ್ಪಿಸುವುದಾಗಿಯೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಬೈಕ್ ಸವಾರನ ಜೀವಕ್ಕೆ ಎರವಾದ ಮರಳು ಅಕ್ರಮ ಸಾಗಾಟದ ಟಿಪ್ಪರ್
Udupi: ರಾಷ್ಟ್ರೀಯ ಲೋಕ ಅದಾಲತ್: ಗಾಲಿ ಕುರ್ಚಿಯಲ್ಲಿ ಬಂದು ಸಹೋದರನೊಂದಿಗೆ ರಾಜಿಯಾದ ವೃದ್ಧ
Bhagavadgita: ಗ್ರಂಥ ರಾಶಿಗಳಲ್ಲಿ ಭಗವದ್ಗೀತೆ ಅತ್ಯಂತ ಶ್ರೇಷ್ಠ: ಪುತ್ತಿಗೆ ಶ್ರೀ
Kaup: ಹುಲ್ಲು ಕತ್ತರಿಸುವ ವೇಳೆ ಕಲ್ಲು ತಾಗಿ ವ್ಯಕ್ತಿಯ ಕಣ್ಣಿಗೆ ಗಾಯ
Brahmavara: ಪರವಾನಗಿ ಇಲ್ಲದೆ ಕಲ್ಲು ಬಂಡೆ ಸ್ಫೋಟ
MUST WATCH
ಹೊಸ ಸೇರ್ಪಡೆ
T20; 3 ನೇ ಪಂದ್ಯ ರದ್ದು : ಪಾಕಿಸ್ಥಾನ ವಿರುದ್ಧ ಸರಣಿ ಗೆದ್ದ ದಕ್ಷಿಣ ಆಫ್ರಿಕಾ
Bengaluru: ಬಸ್ ಚಾಲಕನ ಮೇಲೆ ಮಹಿಳೆ ಹಲ್ಲೆ
Women’s Premier League 2025;ಇಂದು ಬೆಂಗಳೂರಿನಲ್ಲಿ ಹರಾಜು: RCBಯಲ್ಲಿ 4ಸ್ಥಾನ ಖಾಲಿ
Bengaluru ಟೆಕ್ಕಿ ಆತ್ಮಹ*ತ್ಯೆ; ಪತ್ನಿ, ಆಕೆಯ ತಾಯಿ, ಸಹೋದರ ಪೊಲೀಸರ ಬಲೆಗೆ
Bengaluru: ಉದ್ಯಮಿಯ ಕಾರಿನಲ್ಲಿದ್ದ 50 ಲಕ್ಷ ಕದ್ದ ಚಾಲಕ; 4 ತಾಸಿನಲ್ಲಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.