Newsclick: ನ್ಯೂಸ್ಕ್ಲಿಕ್ ಟ್ವಿಟರ್ ಖಾತೆ ಅಮಾನತು
Team Udayavani, Aug 12, 2023, 10:03 PM IST
ನವದೆಹಲಿ: ಭಾರತದಲ್ಲಿ ಚೀನಾಪರ ನಿಲುವನ್ನು ಪ್ರಚುರಪಡಿಸುತ್ತಿರುವ ಆರೋಪ ಎದುರಿಸುತ್ತಿರುವ ವೆಬ್ಸುದ್ದಿ ಸಂಸ್ಥೆ ನ್ಯೂಸ್ಕ್ಲಿಕ್ನ ಟ್ವಿಟರ್(ಎಕ್ಸ್)ಖಾತೆಯನ್ನು ಅಮಾನತುಗೊಳಿಸಲಾಗಿದೆ.
ಚೀನಾದ ಆದೇಶದ ಮೇರೆಗೆ ಅಮೆರಿಕದ ಕೋಟ್ಯಧಿಪತಿ ನಾವಿಲ್ಲೆ ರಾಯ್ ಸಿಂಗಮ್ ಎಂಬವರಿಂದ ಧನ ಸಹಾಯ ಪಡೆದು ಈ ಸಂಸ್ಥೆ, ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಲಾಗಿದೆ. ಈ ಬೆನ್ನಲ್ಲೇ ಟ್ವಿಟರ್ ತನ್ನ ನಿಯಮಗಳನ್ನು ಉಲ್ಲಂಘಿಸಿರುವ ಕಾರಣ ನೀಡಿ, ಸಂಸ್ಥೆಯ ಖಾತೆಯನ್ನು ತೆಗೆದುಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.