ಆರ್ಥಿಕ ಹಿತದೃಷ್ಟಿಗಾಗಿ ಲಾಕ್‌ಡೌನ್‌ ತೆರವುಗೊಳಿಸಿದ ನ್ಯೂಯಾರ್ಕ್‌

Team Udayavani, Jun 30, 2020, 1:36 PM IST

Newyork lockdown Relaxation

ನ್ಯೂಯಾರ್ಕ್‌: ಕೋವಿಡ್‌-19ರ ಕೆನ್ನಾಲೆಗೆ ಬಲಿಯಾಗಿ ಅಕ್ಷರಶಃ ನಲುಗಿ ಹೋಗಿದ್ದ ಯುಸ್‌ನ ಪ್ರಮುಖ ನಗರ ನ್ಯೂಯಾರ್ಕ್‌ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಜತೆಗೆ ಕಳೆದ ಮೂರು ತಿಂಗಳಿಂದ ಸ್ಥಗಿತಗೊಂಡಿದ್ದ ಉದ್ಯಮ ಕ್ಷೇತ್ರಗಳು ತೆರವುಗೊಳ್ಳುತ್ತಿದ್ದು, ಜನ ಜೀವನ ಮತ್ತು ವ್ಯಾಪಾರ ಚಟುವಟಿಕೆಗಳು ನಿಧಾನವಾಗಿ ಪ್ರಾರಂಭ ವಾಗುತ್ತಿವೆ.

ಸೋಂಕು ಪೀಡಿತ ನ್ಯೂಯಾರ್ಕ್‌ಗೆ ಅನ್‌ಲಾಕ್‌ 2 ಭಾಗ್ಯ
ದಾಖಲೆ ಮಟ್ಟದ ಸೋಂಕು ಪ್ರಕರಣಗಳು ದಾಖಲಾದ ದೇಶಗಳ ಪೈಕಿ ಅಗ್ರಸ್ಥಾನದಲ್ಲಿದ್ದ ನ್ಯೂಯಾರ್ಕ್‌ನಲ್ಲಿ ಇದೀಗ ಚೇತರಿಕೆಯ ಗಾಳಿ ಬೀಸ ತೊಡಗಿದೆ. ಅತಿಹೆಚ್ಚು ಸೋಂಕು ಪೀಡಿತರನ್ನು ಹೊಂದಿದ್ದ ವಿಶ್ವದ ದೊಡ್ಡ ಮಹಾನಗರಿಯಲ್ಲೀಗ ಸೋಂಕು ಪ್ರಸರಣ ಮಟ್ಟ ಕಡಿಮೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿಯೇ ಲಾಕ್‌ಡೌನ್‌ ನಿಬಂಧನೆಗಳನ್ನು ಹಿಂದೆಗೆದುಕೊಳ್ಳುವುದಾಗಿ ಅಲ್ಲಿನ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಆ ಮೂಲಕ ಸೋಂಕಿನ ಬಾಧೆಯಿಂದ ಬಳಲಿದ್ದ ನ್ಯೂಯಾರ್ಕ್‌ಗೆ ಅನ್‌ಲಾಕ್‌.2 ಭಾಗ್ಯ ಲಭಿಸಿದ್ದು, ಮುಂಬರುವ ದಿನಗಳಲ್ಲಿ ದೇಶ ಎಂದಿನಂತಾಗಲಿದೆ ಎಂದು ಅಧಿಕಾರಿಗಳು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಚೇತರಿಕೆಗಾಗಿ ಸಡಿಲಿಕೆ
ಲಾಕ್‌ಡೌನ್‌ ಜಾರಿಯಾದಾಗಿನಿಂದ ದೇಶದ ಅಭಿವೃದ್ಧಿ ದರ ಕಡಿತವಾಗಿದ್ದು, ನಿರುದ್ಯೋಗ ಸಮಸ್ಯೆಯೂ ಹೆಚ್ಚಳವಾಗುತ್ತಿದೆ. ಹಾಗಾಗಿ ಸರಕಾರ ಆರ್ಥಿಕತೆಯ ಹಿತದೃಷ್ಟಿಯಿಂದ ಮತ್ತು ಸಹಜ ಜೀವನಕ್ಕೆ ಮರಳುವ ದೃಷ್ಟಿಯಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುತ್ತಿದ್ದು, ಆರ್ಥಿಕವಾಗಿ ದೇಶವನ್ನು ಸದೃಢಗೊಳಿಸುವ ಯೋಜನೆ ರೂಪಿಸುವುದಾಗಿ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.