NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Team Udayavani, Nov 27, 2024, 12:29 AM IST
ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರದ ಪಥ ಬದಲಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆಗೆ ಸುಮಾರು 1 ತಾಸುಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಿ.ಸಿ.ರೋಡು ಸರ್ಕಲ್ ಬಳಿಕ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ.
ಮಂಗಳವಾರ ಬೆಳಗ್ಗಿನಿಂದ ಮತ್ತೆ ಪಥ ಬದಲಾವಣೆಗೊಂಡಿದ್ದು, ಮಧ್ಯಾಹ್ನದ ವೇಳೆ ರಾಷ್ಟ್ರೀಯ ಹೆದ್ದಾರಿ ಜತೆಗೆ ಧರ್ಮಸ್ಥಳ ಹೆದ್ದಾರಿ, ಬಂಟ್ವಾಳ ಪೇಟೆ ಸಂಪರ್ಕ ರಸ್ತೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಯಿತು. ಇದೇ ಸಂದರ್ಭದಲ್ಲಿ ಟಿಪ್ಪರೊಂದು ಕಾರಿಗೆ ಢಿಕ್ಕಿಯಾಗಿ ಮತ್ತಷ್ಟು ಹೊತ್ತು ಟ್ರಾಫಿಕ್ ಜಾಮ್ ಮುಂದುವರಿಯಿತು. ಅ ಬಳಿಕ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರ ದಟ್ಟಣೆ ನಿಯಂತ್ರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.