US Election: ಪರಸ್ಪರ ಕೂಗಾಡಿದ ನಿಕ್ಕಿ-ವಿವೇಕ್
Team Udayavani, Aug 24, 2023, 9:17 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಅಭ್ಯರ್ಥಿಗಳಾಗಲು ಹೊರಟಿರುವ ನಿಕ್ಕಿ ಹ್ಯಾಲೆ ಮತ್ತು ವಿವೇಕ್ ರಾಮಸ್ವಾಮಿ ಚರ್ಚೆಯೊಂದರಲ್ಲಿ ಪರಸ್ಪರ ವಾಕ್ಸಮರ ನಡೆಸಿದ್ದಾರೆ. ಮಾತ್ರವಲ್ಲ ಪರಸ್ಪರ ಕೈತೋರಿಸಿ, ಕೂಗಾಡಿದ್ದಾರೆ. ಇಬ್ಬರೂ ಭಾರತೀಯ ಮೂಲದ ವ್ಯಕ್ತಿಗಳು ಅಮೆರಿಕದ ಉನ್ನತ ಸ್ಥಾನಕ್ಕಾಗಿ ಪೈಪೋಟಿಗಿಳಿದಿರುವುದು ಇತಿಹಾಸದಲ್ಲೇ ಇದೇ ಮೊದಲು.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಉತ್ಸುಕರಾಗಿರುವ 8 ಮಂದಿ ಆಕಾಂಕ್ಷಿಗಳಿಗಾಗಿ ಚರ್ಚಾ ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಪೈಕಿ ವಿವೇಕ್ ರಾಮಸ್ವಾಮಿಯೂ ಇದ್ದರು. ಈ ವೇಳೆ ನಿಕ್ಕಿ ಹ್ಯಾಲೆ, ರಾಮಸ್ವಾಮಿ ವಿದೇಶಾಂಗ ವಿಚಾರದಲ್ಲಿ ಜ್ಞಾನವಿಲ್ಲ, ಅಲ್ಲದೇ ಅವರು ರಷ್ಯಾ ಪಕ್ಷಪಾತಿ ಎಂದು ಆರೋಪಿಸಿದರು. ಕೆಲವರಂತೂ ರಾಮಸ್ವಾಮಿ ಭಾಷಣಗಳು ಚಾಟ್ ಜಿಪಿಟಿಯ ನಕಲುಗಳು ಅವುಗಳನ್ನು ನಂಬಿ, ದೇಶ ನಡೆಸಲು ಸಾಧ್ಯವೂ ಇಲ್ಲ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ವಿವೇಕ್, ನನ್ನನ್ನು ಈ ದೇಶ ಸ್ವೀಕರಿಸಲು ಒಪ್ಪಿದೆ. ಕಾರಣ, ಈ ವೇದಿಕೆಯಲ್ಲಿ ದುಡ್ಡಿಗೆ ಮಾರಾಟವಾಗದ, ಕೊಂಡುಕೊಳ್ಳಲು ಸಾಧ್ಯವೂ ಇಲ್ಲದ ವ್ಯಕ್ತಿ ನಾನೊಬ್ಬನೇ ಎಂದು ಚಾಟಿ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.