Job:ನೈವೇಲಿ ಲಿಗ್ನೈಟ್ ಕಾರ್ಪೊರೇಶನ್ ಇಂಡಿಯಾ ಲಿಮಿಟೆಡ್ ನ 295 ಹುದ್ದೆಗೆ ಅರ್ಜಿ ಆಹ್ವಾನ
ಗೇಟ್ 2023 ಪರೀಕ್ಷೆ ಬರೆದು ಅರ್ಹತೆ ಪಡೆದಿರಬೇಕು
Team Udayavani, Dec 19, 2023, 10:32 AM IST
ಕಂಪೆನಿ: ನೈವೇಲಿ ಲಿಗ್ನೈಟ್ ಕಾರ್ಪೊರೇಶನ್ ಇಂಡಿಯಾ ಲಿಮಿಟೆಡ್
ಹುದ್ದೆಗಳು: ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ
ಹುದ್ದೆಗಳ ವಿವರ: ಮೆಕ್ಯಾನಿಕಲ್:120, ಎಲೆಕ್ಟ್ರಿಕಲ್: 109, ಸಿವಿಲ್: 28, ಮೈನಿಂಗ್: 17, ಕಂಪ್ಯೂಟರ್: 21
ಒಟ್ಟು ಹುದ್ದೆಗಳು: 295
ಉದ್ಯೋಗ ಸ್ಥಳ: ತಮಿಳುನಾಡು, ರಾಜಸ್ಥಾನ, ಒಡಿಶಾ, ಝಾರ್ಖಂಡ್, ಉತ್ತರ ಪ್ರದೇಶ ಮತ್ತು ಎನ್‌ಎಲ್‌ಸಿಯ ಇತರ ಘಟಕಗಳು
ವಿದ್ಯಾರ್ಹತೆ: ಗೇಟ್ 2023 ಪರೀಕ್ಷೆ ಬರೆದು ಅರ್ಹತೆ ಪಡೆದಿರಬೇಕು. ಆಯಾಯ ಹುದ್ದೆಯ ವಿಭಾಗದಲ್ಲಿ ಎಂಜಿನಿಯರಿಂಗ್ ಪಾಸ್ ಮಾಡಿರಬೇಕು. ಸಾಮಾನ್ಯ/ಒಬಿಸಿ ವರ್ಗದವರು ಕನಿಷ್ಠ ಶೇ. 60 ಅಂಕಗಳನ್ನು ಗಳಿಸಿರಬೇಕು, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಕನಿಷ್ಠ ಶೇ. 50 ಅಂಕಗಳನ್ನು ಗಳಿಸಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಒಬಿಸಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 854 ರೂ., ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 354 ರೂ.
ಆಯ್ಕೆ ವಿಧಾನ: ಗೇಟ್ ಸ್ಕೋರ್ 2023ರ ಆಧಾರದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ವೈದ್ಯಕೀಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 22-12-23
ಹೆಚ್ಚಿನ ಮಾಹಿತಿಗೆ: https://www.nlcindia.in
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.