ಅಥ್ಲೀಟ್ ಗಳೇ ಚಿಂತಿಸಬೇಡಿ, ನಿಮ್ಮ ಭತ್ಯೆಯಲ್ಲಿ ಕಡಿತವಾಗಲ್ಲ

Team Udayavani, Apr 12, 2020, 4:47 PM IST

ಅಥ್ಲೀಟ್ ಗಳೇ ಚಿಂತಿಸಬೇಡಿ, ನಿಮ್ಮ ಭತ್ಯೆಯಲ್ಲಿ ಕಡಿತವಾಗಲ್ಲ

ಹೊಸದಿಲ್ಲಿ: ಕೋವಿಡ್-19 ಪರಿಣಾಮ ದೇಶದಲ್ಲಿ ದಿಗ್ಬಂಧನ ಹೇರಲಾಗಿದೆ. ದೇಶದ ವಿತ್ತ ಸಚಿವಾಲಯ ಈಗ ಉಂಟಾಗಿರುವ ಆರ್ಥಿಕ ಹೊಡೆತವನ್ನು ನಿಭಾಯಿಸಲು ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ವೆಚ್ಚ ಕಡಿತಗೊಳಿಸಿ ಎಂದು ಸೂಚಿಸಿದೆ. ಈ ಬಿಸಿ ಕ್ರೀಡಾ ಸಚಿವಾಲಯಕ್ಕೂ ತಟ್ಟಿದೆ. ಈ ವಿತ್ತೀಯ ವರ್ಷದ ಮೊದಲ ತ್ರೈಮಾಸಿಕದ ಖರ್ಚು ಶೇ.15ಕ್ಕೆ ಮಿತಿಗೊಳಿಸಬೇಕಾಗಿದೆ. ಆದರೂ ವಿತ್ತ ಸಚಿಬಾಲಯ ವೇತ, ಪಿಂಚಣಿ, ಇತರೆ ಭತ್ಯೆ ತಡೆಹಿಡಿಯಲಾಗುವುದಿಲ್ಲ. ಅದಕ್ಕೆ ಬೇಕಾದ ಹಣ ಇದೆ ಎಂದಿದೆ.

ಮೊದಲ ವಿತ್ತೀಯ ವರ್ಷದಲ್ಲಿ ಸಚಿವಾಲಯ ೊಟ್ಟು ಶೇ.35ರಷ್ಟು ಹಣ ಖರ್ಚು ಮಾಡಲು ಅವಕಾಶವಿತ್ತು. ಅದರಲ್ಲಿ ಶೇ10ರಷ್ಟು ಕಡಿತವಾಗಿದೆ. ಇಷ್ಟಾದರೂ ಕ್ರೀಡಾಪಟುಗಳಿಗೆ ನಾವು ಕೊರತೆ ಮಾಡುವುದಿಲ್ಲ ಎಂದು ಕ್ರೀಡಾಸಚಿವಾಲಯ ಹೇಳಿದೆ.ಹಾಗಾದರೆ ಉಳಿದ ಶೇ.10ರಷ್ಟು ಕಡಿತ ಹೇಗೆ ಆಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ. ಈಗಿನ ಲೆಕ್ಕಾಚಾರ ಪ್ರಕಾರ, ಮೂಲಭೂತ ಸೌಕರ್ಯದ ಮೇಲೆ ಖರ್ಚು ಮಾಡುವುದಿಲ್ಲ. ಇನ್ನು ಒಲಿಂಪಿಕ್ಸ್ ರದ್ದಾಗಿದೆ. ದೇಶದ ಕ್ರೀಡಾ ಚಟುವಟಿಕೆ ನಿಂತು ಹೋಗಿದೆ. ಆದ್ದರಿಂದ ಹಲವು ಖರ್ಚುಗಳು ಕಡಿಮೆಯಾಗುತ್ತದೆ.

ಕ್ರೀಡಾ ಸಚಿವಾಲಯ 94 ಕ್ರೀಡಾಪಟುಗಳನ್ನು ಗುರಿಯನ್ನಾಗಿಸಿ ಒಲಿಂಪಿಕ್ ಪೋಡಿಯಂ ಯೋಜನೆಗೆ ಗುರುತಿಸಿದೆ. ಅವರಿಗೆ ತಿಂಗಳಿಗೆ 50 ಸಾವಿರ ಸ್ಟೈಪೆಂಡ್ ನೀಡಲಿದೆ. ಇನ್ನು ಖೇಲೋ ಇಂಡಿಯಾ ಯೋಜನೆ ವ್ಯಾಪ್ತಿಗೆ ಬರುವವರಿಗೆ ತಿಂಗಳಿಗೆ 10 ಸವಿರ ನೀಡಲಾಗುತ್ತದೆ. ಈಗಿನ ಅಂದಾಜಿನಂತೆ ಎರಡನೇ ತ್ರೈಮಾಸಿಕದಲ್ಲಿ ಕ್ರೀಡಾ ಚಟುವಟಿಕೆ ಚುರುಕಾಗುತ್ತದೆ. ಮೂರನೇ ತ್ರೈಮಾಸಿಕದಲ್ಲಿ ಖರ್ಚುಗಳು ತನ್ನಿಂದ ತಾನೇ ಹೆಚ್ಚುತ್ತದೆ.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.