![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 1, 2023, 10:56 PM IST
ನವದೆಹಲಿ: ಇನ್ನು ಮುಂದೆ ಔಷಧ ಪ್ಯಾಕೆಟ್‌ಗಳ ಮೇಲೆ ಇರುವ ಕ್ಯೂಆರ್ ಕೋಡ್ ಸಹಾಯದಿಂದ ಔಷಧಗಳು ಅಸಲಿಯೇ ಅಥವಾ ನಕಲಿಯೇ ಎಂದು ತಿಳಿಯಬಹುದು.
ಮೊದಲ ಹಂತದಲ್ಲಿ ಮಂಗಳವಾರದಿಂದ ಆರಂಭಗೊಂಡು, ಶೆಲ್ಕಾಲ್, ಕಾಲ್ಪಾಲ್, ಡೊಲೊ ಸೇರಿದಂತೆ 300 ಪ್ರಮುಖ ಬ್ರ್ಯಾಂಡ್‌ಗಳ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತದೆ. ಮುಂದಿನ 20 ದಿನಗಳಲ್ಲಿ ಈ ಔಷಧಗಳು ಮಾರುಕಟ್ಟೆಗೆ ಬರಲಿವೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಎಲ್ಲಾ ಔಷಧ ಪ್ಯಾಕೆಟ್‌ಗಳ ಮೇಲೆ ಕ್ಯೂಆರ್ ಕೋಡ್ ಅವಳಡಿಸಲಾಗುತ್ತದೆ.
ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಲು ಯಾವುದೇ ಆ್ಯಪ್ ಅನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಬೇಕಾದ ಅಗತ್ಯವಿಲ್ಲ. ಕೇವಲ ಸ್ಕ್ಯಾನ್ ಮಾಡಿದರೆ ಸಾಕು. ಅಲ್ಲಿ ನೀಡಿರುವ ಲಿಂಕ್, ಔಷಧದ ಮಾಹಿತಿ ನೀಡಲು ವಿಫಲವಾದರೆ ಅಥವಾ ಪ್ಯಾಕೆಟ್ ಮೇಲೆ ಹಾಕಿರುವ ವಿವರಕ್ಕೆ ಹಾಗೂ ಅದರಲ್ಲಿರುವ ವಿವರಕ್ಕೂ ಹೊಂದಿಕೆಯಾಗದಿದ್ದರೆ, ಆ ಔಷಧವು ನಕಲಿ ಎಂದು ತಿಳಿಯಬಹುದು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.