ರಾಜ್ಯದಲ್ಲಿ ಇನ್ನು ಮೋಡ ಬಿತ್ತನೆಯಿಲ್ಲ: ಈಶ್ವರಪ್ಪ
Team Udayavani, Nov 7, 2019, 12:30 PM IST
ಬೆಂಗಳೂರು: ರಾಜ್ಯದಲ್ಲಿ ಜಲಪ್ರಳಯ ಆಗುತ್ತಿದೆ. ಹೀಗಾಗಿ ಮೋಡ ಬಿತ್ತನೆ ಬೇಡ ಅನ್ನೋದು ನನ್ನ ನಿರ್ಧಾರ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮೋಡ ಬಿತ್ತನೆ ಟೆಂಡರ್ ವಿಚಾರವಾಗಿ ಮಾತನಾಡಿದ ಸಚಿವ ಈಶ್ವರಪ್ಪ, ಕಳೆದ ಬಾರಿ ಸರ್ಕಾರ 2 ವರ್ಷದ ಟೆಂಡರ್ ಕರೆದಿತ್ತು ಇದರ ಬಗ್ಗೆ ವಿಚಾರಿಸುತ್ತೇವೆ. ಸಧ್ಯಕ್ಕೆ ಯಾವುದೇ ಕಾರಣಕ್ಕೂ ಮೋಡ ಬಿತ್ತನೆ ಮುಂದುವರೆಸಬಾರದು ಎಂದರು.
ಎರಡು ವರ್ಷ ಮೋಡ ಬಿತ್ತನೆ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಿಲ್ಲ. ಯಾರಿಗೆ ಯಾಕೆ ಕಾಂಟ್ರಾಕ್ಟ್ ಕೊಟ್ಟಿದ್ದಾರೆ ಅದು ನಮಗೆ ಸಂಬಂಧ ಇಲ್ಲ. ರಾಜ್ಯದ ಹಣ ಸರಿಯಾಗಿ ಬಳಕೆ ಆಗ್ಬೇಕು. ಅದರಲ್ಲಿ ಏನೇನು ಅಗ್ರಿಮೆಂಟ್ ಇದೆಯೋ ವಿಚಾರಿಸುತ್ತೇನೆ. ಎರಡು ವರ್ಷದವರೆಗೆ ಹೇಗೆ ತೀರ್ಮಾನ ಮಾಡಿದರೋ ಗೊತ್ತಿಲ್ಲ ಎಂದು ಈಶ್ವರಪ್ಪ ಹೆಳಿದರು.
ಮುಂದುವರಿದು ಮಾತನಾಡಿದ ಅವರು, ಈಗಾಗಲೇ 528 ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಹೆಚ್ಚಿನ ಆದ್ಯತೆ ಕೊಡಲು ನಿರ್ಧಾರ ಮಾಡಲಾಗಿದೆ. ಇದಲ್ಲದೆ ಬ್ಯಾಟರಿ ಸಿಸ್ಟಮ್ ಇಲ್ಲದೇ ಸೋಲಾರ್ ಹೇಗೆ ಕೊಡಬಹುದು ಎಮಬ ಬಗ್ಗೆಯೂ ಯೋಚನೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.