Karnataka: ಸದ್ಯಕ್ಕಿಲ್ಲ ಹೊಸ ಪಡಿತರ ಚೀಟಿ
Team Udayavani, Aug 13, 2023, 11:01 PM IST
ಚಿಕ್ಕಬಳ್ಳಾಪುರ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವರಿಗೆ ರಾಜ್ಯ ಸರಕಾರ ನಿರಾಸೆ ಮೂಡಿಸಿದೆ.
ಹೊಸ ಪಡಿತರ ಚೀಟಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರಿಗೆ ನಿರಾಸೆ ಮಾಡಿರುವ ಸರಕಾರ, ಕೇವಲ ಪಡಿತರ ಚೀಟಿಯ ತಿದ್ದುಪಡಿ ಹಾಗೂ ಕುಟುಂಬಸ್ಥರ ಸೇರ್ಪಡೆಗೆ ಮಾತ್ರ ಅವಕಾಶ ನೀಡಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎ.ಹನುಮಂತರಾಜು ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.
ಹೀಗಾಗಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂ. ಪಡೆಯುವ ಯೋಜನೆಗೆ ಫಲಾನುಭವಿಗಳಾಗಲು ಸದ್ಯಕ್ಕೆ ಸಾಧ್ಯ
ವಿಲ್ಲ. ಹಲವು ಕುಟುಂಬಗಳು ವಂಚಿರಾಗುವ ಸಾಧ್ಯತೆ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.