ನಾನು ಬಿಜೆಪಿ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ : ಸಚಿವ ಜಿಟಿಡಿ
5 ವರ್ಷ ಬಿಜೆಪಿಯಲ್ಲಿ ಇದ್ದು ಬಂದವ ನಾನು....
Team Udayavani, Jun 4, 2019, 1:41 PM IST
ಮೈಸೂರು: ನಾನು ಬಿಜೆಪಿ ಸೇರ್ಪಡೆಯಾಗುವ ಪ್ರಮೇಯವೇ ಇಲ್ಲ. ಈ ಬಗ್ಗೆ ಯಾರೋಬ್ಬರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಬಿಜೆಪಿಯಲ್ಲಿ 5 ವರ್ಷ ಇದ್ದು ಬಂದವನು. ಅಲ್ಲಿಯ ನಾಯಕರ ಹೇಗೆ , ಏನು ಎನ್ನುವುದು ತಿಳಿದಿದೆ. 1974 ರ ರೆಡ್ಡಿ ಕಾಂಗ್ರೆಸ್ ನಿಂದ ಹಿಡಿದು ಎಲ್ಲಾ ಪಕ್ಷಗಳಲ್ಲಿ ನನಗೆ ಸ್ನೇಹಿತರಿದ್ದಾರೆ ಎಂದರು.
ನಾನು ಜೆಡಿಎಸ್ ತೊರೆಯುವುದಿಲ್ಲ. ಮುಂದಿನ 5 ವರ್ಷ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು.
ಜಿ.ಟಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದರು. ಆ ಬೆನ್ನಲ್ಲೇ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ವ್ಯಾಪಕ ಚರ್ಚೆ ಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.