“ರಸಗೊಬ್ಬರ ಕೊರತೆ ಇಲ್ಲ’
Team Udayavani, Apr 11, 2020, 6:17 AM IST
ಬೆಂಗಳೂರು: ರಾಜ್ಯದಲ್ಲಿ 7.3 ಲಕ್ಷ ಟನ್ ರಸಗೊಬ್ಬರ ದಾಸ್ತಾನು ಇದ್ದು, ಎಪ್ರಿಲ್‌ಗೆ ರಾಜ್ಯದ ರಸಗೊಬ್ಬರ ಬೇಡಿಕೆ 2.73 ಲಕ್ಷ ಟನ್‌ಗಳಷ್ಟಿದೆ. ರೈತರು ಮುಂಗಾರು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಬಹುದು ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸದಾನಂದ ಗೌಡ, ಲಾಕ್‌ಡೌನ್‌ನಿಂದ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆ ಯಾಗಿತ್ತು. ಆದರೆ ರಸಗೊಬ್ಬರ, ಕೀಟನಾಶಕ ಸಹಿತ ಕೃಷಿ ಸಂಬಂ ಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರ್ಪಡೆ ಮಾಡಿ ಉತ್ಪಾದನೆ, ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರಕಾರ ಸಂಪೂರ್ಣ ತೆಗೆದು ಹಾಕಿದೆ. ರಸಗೊಬ್ಬರ ಕಾರ್ಖಾನೆ, ಗೋದಾಮು, ಬಂದರು, ವಿತರಣ ಕೇಂದ್ರಗಳ ನಡುವೆ ರಸಗೊಬ್ಬರ ಸಾಗಣೆಗೆ ಅನುಕೂಲವಾಗುವಂತೆ ಬೇಡಿಕೆಗೆ ಅನು ಗುಣವಾಗಿ ಗೂಡ್ಸ್ ರೈಲು ಒದಗಿಸುವಂತೆಯೂ ಕೇಂದ್ರ ಸರಕಾರ ರೈಲ್ವೇ ಇಲಾಖೆಗೆ ಆದೇಶಿಸಿದೆ. ಜತೆಗೆ ಜಲ ಮತ್ತು ಭೂ ಸಾರಿಗೆಗೆ ರಸಗೊಬ್ಬರ, ಕೀಟನಾಶಕ ಇತರ ಕೃಷಿ ಸಂಬಂಧಿತ ಸರಕುಗಳ ಮುಕ್ತ ಸಾಗಣೆಗೆ ಅನುಮತಿ ನೀಡಲಾಗಿದೆ ಎಂದು ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.