ನಾಯ್ಸ್ ಕಲರ್‌ಫಿಟ್ ಪಲ್ಸ್ ಗ್ರ್ಯಾಂಡ್; ಫಾಸ್ಟ್ ಚಾರ್ಜಿಂಗ್ ಇರುವ ಸ್ಮಾರ್ಟ್‌ವಾಚ್
ಆರಂಭಿಕ ಆಫರ್ ಆಗಿ 1,999 ರೂ.ಗೆ ಲಭ್ಯ
Team Udayavani, Feb 13, 2022, 9:00 PM IST
ನಾಯ್ಸ್ ಕಲರ್‌ಫಿಟ್ ಸಂಸ್ಥೆಯು ಪಲ್ಸ್ ಗ್ರ್ಯಾಂಡ್ ಸ್ಮಾರ್ಟ್‌ವಾಚ್‌ನ್ನು ಬಿಡುಗಡೆ ಮಾಡಿದೆ.
1.69 ಇಂಚಿನ ಎಲ್‌ಸಿಡಿ ಡಿಸ್ಪ್ಲೇ ಹೊಂದಿರುವ ಈ ವಾಚ್‌ನಲ್ಲಿ 150 ವಾಚ್‌ಫೇಸ್‌ಗಳಿವೆ. 60 ಫಿಟ್‌ನೆಸ್ ಮೋಡ್‌ಗಳಿವೆ. ಹಾರ್ಟ್ ರೇಟ್, ಬಿಪಿ ಸೇರಿ ಅನೇಕ ರೀತಿಯ ಆರೋಗ್ಯ ದಾಖಲೆಯನ್ನು ವಾಚ್ ತೋರಿಸಬಲ್ಲದು.
ಗ್ರೇ, ನೀಲಿ, ಕಪ್ಪು ಮತ್ತು ಹಸಿರು ಬಣ್ಣಗಳಲ್ಲಿ ವಾಚ್ ಲಭ್ಯ. ಈ ಸ್ಮಾರ್ಟ್‌ವಾಚ್‌ನ ಬೆಲೆ 3,999 ರೂ. ಫೆ.18ರಿಂದ ವಾಚ್ ಅಮೇಜಾನ್‌ನಲ್ಲಿ ಮಾರಾಟವಾಗಲಿದ್ದು, ಆರಂಭಿಕ ಆಫರ್ ಆಗಿ 1,999 ರೂ.ಗೆ ಮಾರಾಟ ಮಾಡಲಾಗುತ್ತಿದೆ.
ಫಾಸ್ಟ್ ಚಾರ್ಜಿಂಗ್ ಇರುವ ಈ ವಾಚ್‌ನ್ನು 15 ನಿಮಿಷ ಚಾರ್ಜ್ ಮಾಡಿದರೆ, 1500 ನಿಮಿಷ ಬಳಸಬಹುದು ಎಂದು ಸಂಸ್ಥೆ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ
Koteshwara: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಖಾದರ್, ಸೊರಕೆ ಭೇಟಿ
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.