ಉತ್ತರ ಕೊರಿಯಾದಿಂದ ಮತ್ತೆರೆಡು ಕ್ಷಿಪಣಿ ಉಡಾವಣೆ : ಜಪಾನ್ ಆಕ್ಷೇಪ
Team Udayavani, Feb 21, 2023, 6:35 AM IST
ಸಿಯೋಲ್ : ಉತ್ತರ ಕೊರಿಯಾ ಸೋಮವಾರ ಅಲ್ಪಶ್ರೇಣಿಯ 2 ಖಂಡಾಂತರ ಕ್ಷಿಪಣಿಗಳನ್ನು ಜಪಾನ್‌ನತ್ತ ಉಡಾಯಿಸಿ ಪರೀಕ್ಷೆ ನಡೆಸಿದೆ. ಈ ಬಗ್ಗೆ ಜಪಾನ್ ನೀಡಿದ್ದ ಎಚ್ಚರಿಕೆಯನ್ನು ಕಡೆಗಣಿಸಿ ಉದ್ಧಟತನ ತೋರಿರುವ ಉತ್ತರ ಕೊರಿಯಾದ ನಡೆಯನ್ನು ಖಂಡಿಸಿರುವ ಜಪಾನ್, ಈ ಕುರಿತು ಭದ್ರತಾ ಮಂಡಳಿಯಲ್ಲಿ ಸಭೆ ನಡೆಸುವಂತೆ ವಿಶ್ವಸಂಸ್ಥೆಯ ಮೊರೆ ಹೋಗಿದೆ.
ಮೂರು ದಿಗಳ ಅವಧಿಯಲ್ಲಿ ಉತ್ತರ ಕೊರಿಯಾ ನಡೆಸಿರುವ ಎರಡನೇ ಖಂಡಾಂತರ ಕ್ಷಿಪಣಿ ಪರೀಕ್ಷೆ ಇದಾಗಿದೆ. ಶನಿವಾರ ನಡೆಸಿದ್ದ ಕ್ಷಿಪಣಿ ಜಪಾನ್ ಸಮುದ್ರದಲ್ಲಿ ಬಿದ್ದಿತ್ತು. ಈ ಬಳಿಕ ಉ. ಕೊರಿಯಾದ ಈ ನಡೆಯನ್ನು ಖಂಡಿಸಿ, ಅಂತಾರಾಷ್ಟ್ರೀಯ ಬೆದರಿಕೆ ಎಂದು ಪರಿಗಣಿಸುವುದಾಗಿ ಜಪಾನ್ ಎಚ್ಚರಿಕೆ ನೀಡಿತ್ತು.
ಇತ್ತ ದಕ್ಷಿಣ ಕೊರಿಯಾ ಹಾಗೂ ಅಮೆರಿಕ ಮಿಲಿಟರಿ ಸಮರಾಭ್ಯಾಸ ನಡೆಸುತ್ತಿದ್ದು, ಈ ಬೆಳವಣಿಗೆ ತನ್ನ ಭದ್ರತೆಗೆ ಬೆದರಿಕೆಯಾಗಿದೆ. ಹೀಗಾಗಿ, ಕ್ಷಿಪಣಿ ಪರೀಕ್ಷೆ ನಡೆಸಲಾಗಿದೆ ಎಂದು ಉತ್ತರ ಕೊರಿಯಾ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.