Norway ಕಾಯ್ದೆ ಸಡಿಲ: 18ನೇ ವಾರಕ್ಕೂ ಗರ್ಭಪಾತಕ್ಕೆ ಸಮ್ಮತಿ
Team Udayavani, Aug 24, 2024, 1:40 AM IST
ಕೂಪನ್‌ಹೆಗನ್: 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನಾರ್ವೆ ದೇಶವು ತನ್ನ ಗರ್ಭಪಾತಕ್ಕೆ ಸಂಬಂಧಿಸಿದ ಕಾನೂನು ಸಡಿಲುಗೊಳಿಸಲು ಮುಂದಾಗಿದೆ. ಗರ್ಭ ಧರಿಸಿದ 5 ತಿಂಗಳಲ್ಲೂ (18 ವಾರ) ಗರ್ಭಪಾತಕ್ಕೆ ಅವಕಾಶ ಕಲ್ಪಿಸುವುದಕ್ಕೆ ಕಾನೂನು ಮಾನ್ಯತೆ ನೀಡಲಾಗುತ್ತಿದೆ.
ಸದ್ಯಕ್ಕೆ ನಾರ್ವೆಯಲ್ಲಿ 3 ತಿಂಗಳವರೆಗೆ ಮಾತ್ರವೇ ಗರ್ಭಪಾತಕ್ಕೆ ಅವಕಾಶವಿದೆ. ಆದರೆ ಬಹುತೇಕ ಮಹಿಳೆಯರು ಈ ಮಿತಿಯನ್ನು 12ನೇ ವಾರದ ಆಚೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದರು. ಈ ಕಾಲದ ಅಗತ್ಯಕ್ಕೆ ಅನುಗುಣವಾಗಿ ಕಾನೂನಿನಲ್ಲಿ ತಿದ್ದುಪಡಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಯಾರೂ ತಿರಸ್ಕರಿಸುತ್ತಿಲ್ಲ ಎಂದು ನಾರ್ವೆ ಆರೋಗ್ಯ ಸಚಿವ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಯುರೋಪ್‌ನ ಹಲವು ರಾಷ್ಟ್ರಗಳ ಗರ್ಭಪಾತಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಡಿಲಗೊಳಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.