ಕೋವಿಡ್-19 ನಿಯಂತ್ರಣಕ್ಕೆ ಸೂಚನೆ
Team Udayavani, Apr 3, 2020, 5:32 AM IST
ಬೆಂಗಳೂರು: ರಾಜ್ಯದ ಮಹಾನಗರಗಳಲ್ಲಿ ಕೋವಿಡ್-19 ವೈರಸ್ ಹಬ್ಬುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಗಳ ಆಯುಕ್ತರಿಗೆ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಸೂಚನೆ ನೀಡಿದ್ದಾರೆ.
ಮಾರುಕಟ್ಟೆ ಸ್ಥಳಾಂತರ, ಪೌರ ಕಾರ್ಮಿಕರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ಕೊರತೆ ಅಗಬಾರದು ಎಂದು ನಿರ್ದೇಶಿಸಿದರು. ಮಹಾನಗರ ಪ್ರದೇಶಗಳಲ್ಲಿ ಕೋವಿಡ್-19 ವೈರಸ್ ಸೋಂಕು ತಡೆಗಟ್ಟಿದರೆ, ಅದು ಇತರ ಪ್ರದೇಶಗಳಿಗೆ ಹಬ್ಬುವುದನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಅದಕ್ಕೆ ಕ್ವಾರಂಟೈನ್ ಅಗಿರುವ ವ್ಯಕ್ತಿಗಳು ಬಳಸಿರುವ ಮಾಸ್ಕ್ ಸಹಿತ ಹಲವು ಬಯೋ ವೇಸ್ಟ್ ಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಅರೋಗ್ಯ ಇಲಾಖೆ ಸಹಾಯ ಪಡೆಯಲು ಹೇಳಿದರು. ಪಾಲಿಕೆಗಳು ಜಿಲ್ಲಾಡಳಿತ ಮತ್ತು ಅರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಬೈರತಿ ಬಸವರಾಜ್ ಸಲಹೆ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.