Valmiki Award: ನ್ಯಾ| ಎನ್.ವೈ.ಹನುಮಂತಪ್ಪ ಸಹಿತ 8 ಮಂದಿಗೆ ವಾಲ್ಮೀಕಿ ಪ್ರಶಸ್ತಿ
Team Udayavani, Oct 27, 2023, 11:11 PM IST
ಬೆಂಗಳೂರು: ನಿವೃತ್ತ ನ್ಯಾ| ಎನ್.ವೈ. ಹನುಮಂತಪ್ಪ ಸಹಿತ 8 ಮಂದಿ ಗಣ್ಯರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಶನಿವಾರ ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಯುವಜನಸೇವೆ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಈ ವಿಷಯ ತಿಳಿಸಿದ್ದು, ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಎಂಟು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನವಾಗಲಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನದ ಪದಕವನ್ನು ಹೊಂದಿರುತ್ತದೆ ಎಂದು ಹೇಳಿದರು.
ನ್ಯಾಯಾಂಗ ಕ್ಷೇತ್ರದಿಂದ ನಿವೃತ್ತ ನ್ಯಾ| ಎನ್.ವೈ. ಹನುಮಂತಪ್ಪ, ಧಾರ್ಮಿಕ ಕ್ಷೇತದಿಂದ ಮಹಾದೇವಮ್ಮ ರಂಗಸ್ವಾಮಿ (ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪುಣ್ಯಾನಂದ ಪುರಿ ಸ್ವಾಮೀಜಿಯವರ ಮಾತೃಶ್ರೀ), ಶಿಕ್ಷಣ ಕ್ಷೇತ್ರ- ಬೆಳಗಾವಿ ಜಿಲ್ಲೆಯ ರಾಮಣ್ಣ ಮಹಾದೇವ ಗಸ್ತಿ, ಸಮಾಜ ಸೇವೆ – ಹಾಸನದ ಜಿ.ಒ. ಮಹಾಂತಪ್ಪ, ಸಾಮಾಜಿಕ ಸಂಘಟನೆ ಕ್ಷೇತ್ರ- ಮೈಸೂರು ಜಿಲ್ಲೆಯ ಸೋಮಣ್ಣ, ವೈದ್ಯಕೀಯ ಸೇವೆ ಕ್ಷೇತ್ರ- ರಾಯಚೂರು ಜಿಲ್ಲೆಯ ಶಾರದಾ ಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರ- ವಿಜಯನಗರ ಜಿಲ್ಲೆಯ ಸುಕನ್ಯಾ ಮಾರುತಿ, ರಂಗಭೂಮಿ ಕ್ಷೇತ್ರ- ಬಳ್ಳಾರಿಯ ಸುಜಾತಮ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.