O2 ಎಂಬ ಮೆಡಿಕಲ್‌ ಥ್ರಿಲ್ಲರ್‌ ಚಿತ್ರ

Team Udayavani, Jul 10, 2020, 4:49 AM IST

edical

ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಒಡೆತನದ ಪಿ. ಆರ್‌.ಕೆ ಪ್ರೊಡಕ್ಷನ್ಸ್‌ ಬ್ಯಾನರ್‌ ಅಡಿಯಲ್ಲಿ ಈಗಾಗಲೇ “ಕವಲುದಾರಿ’, “ಮಾಯಾಬಜಾರ್‌’ ಚಿತ್ರಗಳು ತೆರೆಕಂಡು ಪ್ರೇಕ್ಷಕರನ್ನು ರಂಜಿಸಿದ್ದವರು. ಸದ್ಯ ಪುನೀತ್‌ ರಾಜಕುಮಾರ್‌ ಬ್ಯಾನರ್‌ನಲ್ಲಿ “ಲಾ’ ಮತ್ತು “ಫ್ರೆಂಚ್‌ ಬಿರಿಯಾನಿ’ ಚಿತ್ರಗಳು ಕೂಡ ತೆರೆಗೆ ಬರೋದಕ್ಕೆ ರೆಡಿಯಾಗಿವೆ. ಇದರ ನಡುವೆ ಪಿಆರ್‌ಕೆ ಪ್ರೊಡಕ್ಷನ್ಸ್‌ ಈಗ ಮೆಡಿಕಲ್‌ ಥ್ರಿಲ್ಲರ್‌ ಕಥಾಹಂದರದ ಚಿತ್ರವೊಂದನ್ನು ತೆರೆಗೆ ತರುವ ತಯಾರಿಯಲ್ಲಿದೆ.

ಈಗಾಗಲೇ ಚಿತ್ರಕ್ಕೆ “02′ ಎಂದು ಹೆಸರಿಡಲಾಗಿದ್ದು, “ಮಾಯಾ ಬಜಾರ್‌’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಾಧಾಕೃಷ್ಣ ರೆಡ್ಡಿ, ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಪಿಆರ್‌ಕೆ ಪ್ರೊಡಕ್ಷನ್‌ ಜೊತೆಗೆ ಕೈ  ಜೋಡಿಸಲಿದ್ದಾರೆ. ಇನ್ನು ಪ್ರಶಾಂತ್‌ ರಾಜ್‌ ಮತ್ತು ರಾಘವ್‌ ಎಂಬ ನವ ನಿರ್ದೇಶಕರೂ ಈ ತಂಡದಲ್ಲಿದ್ದು, ಇದರಲ್ಲಿ ರಾಘವ್‌ ಟ್ಯಾಟೂ ಕಲಾವಿದರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾತನಾಡುವ ರಾಧಾಕೃಷ್ಣ ರೆಡ್ಡಿ, ಇಬ್ಬರು  ಯುವ ನಿರ್ದೇಶಕರ ಪರಿಶ್ರಮದಿಂದ ಈ ಸಿನಿಮಾ ಸಿದಟಛಿವಾಗುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಈ ಸಿನಿಮಾದ ಸ್ಕ್ರಿಪ್ಟ್ ತಯಾರಿ ನಡೆದಿದೆ. ಕಥೆ ಮತು ಇಷ್ಟವಾಗಿದ್ದು, ತೆರೆಗೆ ತರುವುದಕ್ಕೆ ಅನುಕೂಲವಾಗಿದೆ ಎಂದು ನನಗೆ  ಅನಿಸಿದ್ದರಿಂದ, ನಾನು ಯೋಜನೆಯ ಭಾಗವಾಗಲು ನಿರ್ಧರಿಸಿದೆ. ನನ್ನ ಆಲೋಚನೆಯನ್ನು ಪುನೀತ್‌ ರಾಜ  ಕುಮಾರ್‌ ಅವರೊಂದಿಗೆ ಹಂಚಿಕೊಂಡೆ’ ಎಂದು ವಿವರಿಸುತ್ತಾರೆ.

ಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ರಾಧಾಕೃಷ್ಣ  ರೆಡ್ಡಿ, “ಇದೊಂದು ಮೆಡಿಕಲ್‌ ಹಿನ್ನೆಲೆಯ ಕಥೆಯಾಗಿರುವ ಕಾರಣ ಅಪ ರೂಪದ ವಿಷಯ ಇದರಲ್ಲಿದೆ. ಈಗಾಗಲೇ ಸ್ಕ್ರಿಪ್ಟ್ ಅನ್ನು ರಾಜ್‌ ಬಿ ಶೆಟ್ಟಿ ಸೇರಿ ಒಂದೆರಡು ನಿರ್ದೇಶಕರಿಗೆ ಪರಿಚಯಿಸಿ ದ್ದೇವೆ. ಲಾಕ್‌ಡೌನ್‌ ವೇಳೆ ಆನ್‌ಲೈನ್‌ನಲ್ಲಿ ನಡೆದ ಆಡಿಷನ್‌ ಪೂರ್ಣಗೊಳಿಸ ಲಾಗಿದೆ. ಈ ಸಿನಿಮಾದ ಭಾಗವಾಗಲು ಸಾಕಷ್ಟು ಯುವಕರು ಆಸಕ್ತಿ ಹೊಂದಿದ್ದಾರೆ.

ನಮ್ಮ ತಂಡವು ಕೆಲವು ಹೆಸರುಗಳನ್ನು ಶಾರ್ಟ್‌ಲಿಸ್ಟ್‌ ಮಾಡಿದ್ದರೂ ಫೈನಲ್‌ ರೌಂಡ್‌ ಆಡಿಷನ್‌ ಮುಗಿದ ನಂತರ  ಅಂತಿಮ ತೀರ್ಮಾನಕ್ಕೆ ಬರುವುದಾಗಿ’ ಹೇಳಿದ್ದಾರೆ. ಒಟ್ಟಾರೆ ಈ ಹೊಸಚಿತ್ರದ ಕೆಲಸಗಳಿಗೆ ತೆರೆಮರೆಯಲ್ಲಿ ಚಾಲನೆ ಸಿಕ್ಕಿದ್ದು, ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.