OBC ಉಪವರ್ಗೀಕರಣ: ಆಯೋಗದಿಂದ ರಾಷ್ಟ್ರಪತಿಗೆ ವರದಿ ಸಲ್ಲಿಕೆ
Team Udayavani, Aug 2, 2023, 12:33 AM IST
ಹೊಸದಿಲ್ಲಿ: ಇತರ ಹಿಂದುಳಿದ ವರ್ಗ(ಒಬಿಸಿ)ಗಳ ಉಪವರ್ಗೀಕರಣದ ಕುರಿತು ಪರಿಶೀಲಿಸಲು ನೇಮಕ ಮಾಡಲಾಗಿದ್ದ ಜಸ್ಟಿಸ್ ರೋಹಿಣಿ ಆಯೋಗವು ರಾಷ್ಟ್ರ ಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸಿದೆ. ಒಬಿಸಿ ಉಪವರ್ಗೀಕರಣ ಸಂಬಂಧ ಪರಿಶೀಲನೆಗೆಂದು 2017ರಲ್ಲಿ ದಿಲ್ಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಅವರ ನೇತೃತ್ವದಲ್ಲಿ ಆಯೋಗವನ್ನು ಸರಕಾರ ರಚಿಸಿತ್ತು.
ಒಬಿಸಿ ಕೇಂದ್ರ ಪಟ್ಟಿಯಲ್ಲಿರುವ ಅಂಶಗಳನ್ನು ಅಧ್ಯಯನ ಮಾಡಿ, ದೋಷಗಳು, ಅಸಂಗತತೆಗಳು, ಮೀಸಲಾತಿಯ ಪ್ರಯೋಜನಗಳ ಅಸಮಾನ ಹಂಚಿಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಪರಿಶೀಲಿಸಿ ವರದಿ ನೀಡು ವಂತೆ ಸೂಚಿಸಲಾಗಿತ್ತು. 13 ಬಾರಿ ಅವಧಿ ವಿಸ್ತರಣೆಯ ಬಳಿಕ ಆಯೋಗವು ರಾಷ್ಟ್ರಪತಿಗೆ ವರದಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.