ಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್: ಆರೋಪಿ ಬಂಧನ
Team Udayavani, Aug 3, 2023, 10:14 PM IST
ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಾಮೆಂಟ್ ಹಾಕಿದ್ದ ಆರೋಪಿಯನ್ನು ಸೆನ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಿಕರ್ನಕಟ್ಟೆ ಮಸೀದಿ ಹಿಲ್ ರೋಡ್ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಬಂಧಿತ ಆರೋಪಿ. ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದ ಈತನ ವಿರುದ್ಧ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು 7ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಎಂ.ಪಿ. ನೇತೃತ್ವದಲ್ಲಿ ಠಾಣೆಯ ಅಧಿಕಾರಿ ಮತ್ತು ಸಿಬಂದಿಯವರು ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.