Hindu Heritage Month: ಅಮೆರಿಕದಲ್ಲಿ ಅಕ್ಟೋಬರ್ “ಹಿಂದೂ ಪಾರಂಪರಿಕ ಮಾಸ”
Team Udayavani, Aug 31, 2023, 8:49 PM IST
ವಾಷಿಂಗ್ಟನ್: ಅಮೆರಿಕದ ರಾಜ್ಯವಾದ ಜಾರ್ಜಿಯ ಅಕ್ಟೋಬರ್ ಮಾಸವನ್ನು ಅಧಿಕೃತವಾಗಿ “ಹಿಂದೂ ಪಾರಂಪರಿಕ ಮಾಸ’ ಎಂದು ಘೋಷಿಸಿದೆ. ರಾಜ್ಯದಲ್ಲಿರುವ ಭಾರತೀಯ ಮೂಲದ ಸಮುದಾಯಗಳ ಮಹತ್ತರ ಕೊಡುಗೆಯನ್ನು ಶ್ಲಾ ಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.
ಜಾರ್ಜಿಯ ಗವರ್ನರ್ ಬ್ರಿಯಾನ್ ಕೆಂಪ್ ಅವರು ಹಿಂದೂ ಪಾರಂಪರಿಕ ಮಾಸವನ್ನು ಘೋಷಿಸಿದ್ದು, ಭಾರತದ ವೈವಿಧ್ಯಮಯ ಸಂಸ್ಕೃತಿ, ಅಧ್ಯಾತ್ಮಿಕ ಸಂಪ್ರದಾಯಗಳಿಗೆ ಮಹತ್ವ ನೀಡಿ, ಅವುಗಳ ಆಚರಣೆ, ಅನುಸರಣೆಗಳ ಮೂಲಕ ಈ ಮಾಸವನ್ನು ಸಂಭ್ರಮಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೇ, ರಾಜ್ಯವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಚೈತನ್ಯಪೂರ್ಣವಾದ ಭಾರತೀಯ ಸಮುದಾಯ ನೀಡಿರುವ ಮಹತ್ತರ ಕೊಡುಗೆಯನ್ನು ಈ ಮೂಲಕ ಗೌರವಿಸಲಾಗುವುದು ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.