ODI; ಬಾಂಗ್ಲಾ ವಿರುದ್ಧ ನ್ಯೂಜಿಲ್ಯಾಂಡ್ 98 ಆಲೌಟ್
Team Udayavani, Dec 23, 2023, 11:45 PM IST
ನೇಪಿಯರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ನ್ಯೂಜಿಲ್ಯಾಂಡ್ ಮೇಲೆ ಸವಾರಿ ಮಾಡಿದ ಬಾಂಗ್ಲಾದೇಶ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ತನ್ನ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿದೆ. ಬಾಂಗ್ಲಾ ಘಾತಕ ದಾಳಿ ಸಂಘಟಿಸಿ ನ್ಯೂಜಿಲ್ಯಾಂಡನ್ನು 31.4 ಓವರ್‌ಗಳಲ್ಲಿ 98 ರನ್ನಿಗೆ ಕೆಡವಿತು. ಬಳಿಕ ಕೇವಲ 15.1 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 99 ರನ್ ಬಾರಿಸಿ ಗೆದ್ದು ಬಂದಿತು. ಇದು ನ್ಯೂಜಿಲ್ಯಾಂಡ್ ವಿರುದ್ಧ ಅವರದೇ ನಾಡಿನಲ್ಲಿ ಬಾಂಗ್ಲಾ ಸಾಧಿಸಿದ ಮೊದಲ ಏಕದಿನ ಗೆಲುವು.
ಶೊರೀಫುಪ್ ಇಸ್ಲಾಮ್, ತಾಂಜಿಮ್ ಹಸನ್ ಶಕಿಬ್ ಮತ್ತು ಸೌಮ್ಯ ಸರ್ಕಾರ್ ಸೇರಿಕೊಂಡು ಕಿವೀಸ್ ಮೇಲೆರಗಿ ಹೋದರು. ಮೂವರೂ ತಲಾ 3 ವಿಕೆಟ್ ಕೆಡವಿದರು. ತಾಂಜಿಮ್ (14ಕ್ಕೆ 3), ಶೊರೀಫುಲ್ (22ಕ್ಕೆ 3) ಅವರದು ಜೀವನಶ್ರೇಷ್ಠ ಬೌಲಿಂಗ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.