ದಾಖಲೆ ಬರೆದ ಓಲಾ : ಎರಡೇ ದಿನದಲ್ಲಿ 1,100 ಕೋಟಿ ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ
Team Udayavani, Sep 18, 2021, 12:16 PM IST
ಮುಂಬೈ: ಕೇವಲ ಎರಡೇ ದಿನಗಳಲ್ಲಿ ಓಲಾ ಇಲೆಕ್ಟ್ರಿಕ್ ಸಂಸ್ಥೆ 1,100 ಕೋಟಿ ರೂ. ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರಿದೆ.
ಇಷ್ಟು ಬೃಹತ್ ಮೊತ್ತದ ವಹಿವಾಟು ಭಾರತದ ಇ- ಕಾಮರ್ಸ್‌ನ ಇತಿಹಾಸದಲ್ಲಿಯೇ ನೂತನ ದಾಖಲೆ ನಿರ್ಮಿಸಿದೆ. ಮೊದಲ ದಿನ 600 ಕೋಟಿ ರೂ., ಎರಡನೇ ದಿನ 500 ಕೋಟಿ ರೂ. ಸ್ಕೂಟರ್ ಗಳನ್ನು ಸಂಸ್ಥೆ ಮಾರಿದೆ.
ಓಲಾ ಎಸ್ 1 ಸ್ಕೂಟ ರ್‌ಗೆ 1 ಲಕ್ಷ ರೂ., ಎಸ್1 ಪ್ರೊಗೆ 1.30 ಲಕ್ಷ ರೂ. ನಿಗದಿಪಡಿಸಲಾಗಿತ್ತು. ಪ್ರಸ್ತುತ ಎರಡು ದಿನಗಳ ಮಾರಾಟಕ್ಕೆ ತೆರೆಬಿದ್ದಿದ್ದು, ನ.1ರಂದು 2ನೇ ಸುತ್ತಿನ ಮಾರಾಟವಿದೆ.
ಇದನ್ನೂ ಓದಿ :ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,662 ಕೋವಿಡ್ ಪ್ರಕರಣ ಪತ್ತೆ, 33,798 ಮಂದಿ ಚೇತರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.