ಓಲಾ ಅಮಾನತು ಆದೇಶ ಹಿಂಪಡೆತ?
Team Udayavani, Mar 25, 2019, 5:43 AM IST
ಬೆಂಗಳೂರು: ಆ್ಯಪ್ ಆಧಾರಿತ ಟ್ಯಾಕ್ಸಿ ಓಲಾ ಸಂಸ್ಥೆ ಸೇವೆ ಅಮಾನತುಗೊಳಿಸಿದ ಕೇವಲ ಮೂರು ದಿನಗಳ ಅಂತರದಲ್ಲಿ ಸರ್ಕಾರ, ತನ್ನ ನಿರ್ಧಾರ ಹಿಂಪಡೆಯಲು ಮುಂದಾಗಿದೆ.
ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂ ಸಿದ ಆರೋಪದ ಹಿನ್ನೆಲೆಯಲ್ಲಿ ಓಲಾ ಸಂಸ್ಥೆಗೆ ನೀಡಿದ್ದ ಪರವಾನಗಿಯನ್ನು ಆರು ತಿಂಗಳು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಸ್ವೀಕರಿಸಿದ ಮೂರು ದಿನಗಳಲ್ಲಿ ಪರವಾನಗಿಯನ್ನು ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ ವಾಪಸ್ ನೀಡಬೇಕು ಎಂದು ಸೂಚಿಸಿತ್ತು. ಆದರೆ, ಮೂರು ದಿನಗಳಲ್ಲಿ ತಾನು ನೀಡಿದ್ದ ಆದೇಶವನ್ನೇ ಹಿಂಪಡೆಯಲು ಉದ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.