ಮಗನ ತೋಳಲ್ಲಿ ವೃದ್ಧ ತಾಯಿ!
Team Udayavani, Feb 10, 2021, 5:00 AM IST
ಮಂಗಳೂರು: ತಾಯಿ ತನ್ನ ಮಗುವನ್ನು ಎದೆಗವಚಿಕೊಂಡು ಹೋಗುವ ದೃಶ್ಯ ಸಾಮಾನ್ಯ. ಆದರೆ ಇಲ್ಲೊಬ್ಬ ಮಗ ತನ್ನ ವೃದ್ಧ ತಾಯಿಯನ್ನೇ ಮಗುವಿನಂತೆ ಎತ್ತಿಕೊಂಡು ಹೋಗುವ ದೃಶ್ಯಕ್ಕೆ ಮಂಗಳೂರು ನಗರ ಈ ದಿನ ಸಾಕ್ಷಿಯಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಲೆಂದು ಅವರಿಬ್ಬರು ತರೀಕೆರೆಯಿಂದ ಬಂದಿದ್ದರು. ಸದಾ ವಾಹನ ದಟ್ಟಣೆಯಿಂದ ಕೂಡಿರುವ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಗ ತಾಯಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಶೈಲಿಯೇ ಅವರಿಬ್ಬರ ನಡುವಿನ ಮಮತೆಯನ್ನು ಸಾರಿಹೇಳುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.