![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 24, 2023, 10:03 PM IST
ಹುಬ್ಬಳ್ಳಿ: 2023ನೇ ಸಾಲಿನ ಸಾಮಾನ್ಯ ವರ್ಗಾವಣೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಂಸ್ಥೆ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 9 ಸಾರಿಗೆ ವಿಭಾಗಗಳಿವೆ. 4,421 ಚಾಲಕರು, 2,992 ನಿರ್ವಾಹಕರು, 8,408 ಚಾಲಕ ಕಂ ವಿರ್ವಾಹಕರು, 2,844 ತಾಂತ್ರಿಕ ಸಿಬ್ಬಂದಿ ಹಾಗೂ 2,919 ಆಡಳಿತ ಸಿಬ್ಬಂದಿ ಸೇರಿದಂತೆ ಒಟ್ಟು 21,584 ನೌಕರರಿದ್ದಾರೆ. 2023ನೇ ಸಾಲಿನಲ್ಲಿ ವಿಭಾಗದೊಳಗೆ ಹಾಗೂ ಇತರೆ ವಿಭಾಗಗಳಿಗೆ ಸಾಮಾನ್ಯ ವರ್ಗಾವಣೆ ಬಯಸುವ ಅರ್ಹ ನೌಕರರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವೆಬ್‌ಸೈಟ್ ಅರ್ಜಿ ಸಲ್ಲಿಕೆಗೆ ಸೆ.4 ಕೊನೆಯ ದಿನವಾಗಿದೆ. ವರ್ಗಾವಣೆ ಬಯಸುವ ಎಲ್ಲಾ ಸಿಬ್ಬಂದಿ ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸುವುದು ಕಡ್ಡಾಯ. ನಂತರ ಈ ಅರ್ಜಿಯನ್ನು ಮುದ್ರಿಸಿಕೊಂಡು ಪೂರಕ ದಾಖಲಾತಿಗಳೊಂದಿಗೆ ಘಟಕ ವ್ಯವಸ್ಥಾಪಕರಿಗೆ, ಕಾರ್ಯಸ್ಥಳದ ಮುಖ್ಯಸ್ಥರಿಗೆ ಸಲ್ಲಿಸಬೇಕು. ಈಗಾಗಲೇ ನೇರವಾಗಿ ಕೇಂದ್ರ ಕಚೇರಿಗೆ ಮ್ಯಾನುವಲ್ ಅರ್ಜಿ ಸಲ್ಲಿಸಿರುವವರು ಸಹ ಮತ್ತೂಮ್ಮೆ ಆನ್‌ಲೈನ್‌ಲ್ಲಿ ಅರ್ಜಿ ಸಲ್ಲಿಸಬೇಕು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.