Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Team Udayavani, Dec 19, 2024, 6:35 AM IST
ಕಾಸರಗೋಡು: ಉಗ್ರಗಾಮಿ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡು ಹೊಸದುರ್ಗ ಪಡನ್ನದ ರಹಸ್ಯ ಕೇಂದ್ರವೊಂದರಲ್ಲಿ ನೆಲೆಸಿದ್ದ ಉಗ್ರಗಾಮಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದೆ.
ಪಶ್ಚಿಮ ಬಂಗಾಲ ನಿವಾಸಿ ಎಂ.ಬಿ. ಶಾಬ್ ಶೇಖ್ (32) ಬಂಧಿತ. ಈತ ಬಾಂಗ್ಲಾ ದೇಶದ ಪ್ರಜೆಯಾಗಿರುವ ಶಂಕೆಯನ್ನು ತನಿಖಾ ತಂಡ ವ್ಯಕ್ತಪಡಿಸಿದ್ದು, ಆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಬಂಧಿತನು ಅಸ್ಸಾಂನಲ್ಲಿ ಇತ್ತೀಚೆಗೆ ನಡೆದ ಉಗ್ರಗಾಮಿ ಪ್ರಕರಣವೊಂದರ ಆರೋಪಿಯಾಗಿದ್ದಾನೆ. ಆತನ ವಿರುದ್ಧ ಯು.ಎ.ಪಿ.ಎ. ಪ್ರಕಾರ ಪ್ರಕರಣ ದಾಖಲಿಸಲಾಗಿದ್ದು, ಬಳಿಕ ಆತ ಅಸ್ಸಾಂನಿಂದ ಪರಾರಿಯಾಗಿ ಕೇರಳಕ್ಕೆ ಬಂದಿದ್ದ. ಈ ಮಾಹಿತಿ ತನಿಖಾ ತಂಡಕ್ಕೆ ಲಭಿಸಿತ್ತು. ಆತನ ಪತ್ತೆಗಾಗಿ ಅಸ್ಸಾಂ ಪೊಲೀಸರು ಹಾಗೂ ಪ್ರಕರಣದ ವಿಶೇಷ ತನಿಖೆ ನಡೆಸುತ್ತಿರುವ ಎನ್ಐಎ ಕೂಡ ಲುಕೌಟ್ ನೋಟಿಸ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.