Education: ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ
Team Udayavani, Nov 2, 2023, 11:10 PM IST
ಬೆಂಗಳೂರು: 2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸಂಬಂಧ ಸೆಮಿಸ್ಟರ್ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ ನೇಮಿಸಲು ಸರಕಾರ ಆದೇಶಿಸಿದೆ. 2023- 24ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ಪ್ರಸ್ತುತ 2023-24ನೇ ಸಾಲಿಗೆ ಆಯ್ಕೆಗೊಳ್ಳುವ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ ಮಾತ್ರ) ನೇಮಕ ಮಾಡಿಕೊಳ್ಳಲು ಸರಕಾರದ ಅನುಮತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.